Crime News: ಸಿಲಿಕಾನ್ ಸಿಟಿಯಲ್ಲಿ ಭೀಕರ ಹತ್ಯೆ- ಪತ್ನಿ ಕೊಂದು ದೇಹ ಕತ್ತರಿಸಿ ಸೂಟ್ ಕೇಸ್ ಗೆ ತುಂಬಿದ ಪತಿ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ‌ಭೀಕರ ಹತ್ಯೆ ನಡೆದಿದೆ. ಹೆಂಡತಿ ಯನ್ನು ‌ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿ ಗಂಡ ಎಸ್ಕೇಪ್ ಆಗಿರುವ ಘಟನೆ ಜರುಗಿದೆ. ಬಿಸಿಲು ಅಂತ ಐಸ್ ಕ್ರೀ ಹೆಚ್ಚು ಸೇವಿಸ್ತಿದ್ದೀರಾ!? ಹುಷಾರ್, ICe Cream ಪ್ರಿಯರು ನೋಡಲೇಬೇಕಾದ ಸ್ಟೋರಿ! ಹುಳಿ ಮಾವು ಪೋಲಿಸ್ ‌ಠಾಣಾ ವ್ಯಾಪ್ತಿಯ ದೊಡ್ಡಕಮ್ಮನಹಳ್ಳಿಯ ವಾಲ್ ಮಾರ್ಕ್ ಅಪಾರ್ಟ್ಮೆಂಟ್ ಮುಂಭಾಗ ಈ ಘಟನೆ ಜರುಗಿದೆ. ಕಳೆದು ಮೂರು ದಿನಗಳ ಹಿಂದೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಕ್ಕಪಕ್ಕದವರಿಗೆ … Continue reading Crime News: ಸಿಲಿಕಾನ್ ಸಿಟಿಯಲ್ಲಿ ಭೀಕರ ಹತ್ಯೆ- ಪತ್ನಿ ಕೊಂದು ದೇಹ ಕತ್ತರಿಸಿ ಸೂಟ್ ಕೇಸ್ ಗೆ ತುಂಬಿದ ಪತಿ!