ಭೀಕರ ರಸ್ತೆ ಅಪಘಾತ: ನಾಲ್ವರು ದುರ್ಮರಣ, ಓರ್ವ ಗಂಭೀರ!

ಚಿತ್ರದುರ್ಗ:- ಕಾರೊಂದು ಟ್ರಾಕ್ಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಹೊಳಲ್ಕೆರೆ ಚಿತ್ರಹಳ್ಳಿ ಬಳಿ ತಡ ರಾತ್ರಿ ನಡೆದಿದೆ. RCB ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ವೆಸ್ಟ್ ಇಂಡೀಸ್​ ಕ್ರಿಕೆಟ್ ಮಂಡಳಿ! ಏನಪ್ಪಾ ಅದು? ಕಾರು ಶಿವಮೊಗ್ಗಾ ಕಡೆಗೆ ಹೋಗುತ್ತಿದ್ದು, ಮುಂದೆ ಹೋಗುತ್ತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಕಾವ್ಯ,ಗಂಗಮ್ಮ,ಹಂಸಿಕ,ಮತ್ತು ಮನಸ್ವಿನಿ ಎಂದು ಗುರುತಿಸಿದ್ದು, ಗಾಯಾಳು ಯಶವಂತ್ ಎನ್ನಲಾಗಿದೆ. ಇವರೆಲ್ಲರೂ ಕೂಡ ಅರೇನಹಳ್ಳಿ ಗ್ರಾಮದವರಾಗಿದ್ದಾರೆ. ಘಟನಾ … Continue reading ಭೀಕರ ರಸ್ತೆ ಅಪಘಾತ: ನಾಲ್ವರು ದುರ್ಮರಣ, ಓರ್ವ ಗಂಭೀರ!