ಬಳ್ಳಾರಿ: ಮೈನಿಂಗ್ ಟಿಪ್ಪರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜೈಸಿಂಗಪುರ ಬಳಿ ನಡೆದಿದೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು ನಾಲ್ಕು ಮಂದಿ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಮೃತರ ಗುರುತು ಪತ್ತೆ ಆಗಿಲ್ಲ.
ನೀವು ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುತ್ತೀರಾ!? ಹಾಗಿದ್ರೆ ಈ ಸುದ್ದಿ ನೋಡಿ!
ಇನ್ನು ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.