ಘೋರ ದುರಂತ: ರೈಲಿಗೆ ತಲೆಕೊಟ್ಟು ಯುವಕ ಸೂಸೈಡ್!

ಮಂಡ್ಯ: ಘೋರವಾದ ದುರಂತ ಒಂದು ಸಂಭವಿಸಿದ್ದು, ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಶ್ಚಿಮವಾಹಿನಿಯ ಬಳಿ ಈ ಒಂದು ದುರ್ಘಟನೆ ನಡೆದಿದೆ. ವಿಮಾನ ದುರಂತ: ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು! ಆತ್ಮಹತ್ಯೆಗೆ ಶರಣಾದ ಯುವಕನನ್ನು ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಆಕಾಶ್ (24) ಎಂದು ಗುರುತಿಸಲಾಗಿದೆ. ಆಕಾಶ್ ಮೈಸೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ರೈಲು ಹರಿದ ರಭಸಕ್ಕೆ … Continue reading ಘೋರ ದುರಂತ: ರೈಲಿಗೆ ತಲೆಕೊಟ್ಟು ಯುವಕ ಸೂಸೈಡ್!