ಬಳ್ಳಾರಿ:- ಹೊಸಪೇಟೆ ಪಟ್ಟಣ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 51 ವರ್ಷದ ಆರ್.ದಾದಾಸಾಹೇಬ್ ಮೃತ ಪೊಲೀಸ್ ಮುಖ್ಯ ಪೇದೆ.
ರಾಷ್ಟ್ರ ರಾಜಧಾನಿಯಲ್ಲಿ ಮಳೆ ಆರ್ಭಟ: ರಸ್ತೆ ತುಂಬೆಲ್ಲಾ ನೀರು, ಜನರ ಪರದಾಟ!
ಇವರು ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಎನ್ನಲಾಗಿದೆ.
ಇವರ ನಿಧನಕ್ಕೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ