ಎಷ್ಟು ದಿನಕ್ಕೊಮ್ಮೆ ಬಾತ್ ಟವೆಲ್ ವಾಶ್ ಮಾಡ್ಬೇಕು? ತಜ್ಞರು ಹೇಳುವುದು ಹೀಗಿದೆ!
ಸಾಂಕ್ರಾಮಿಕ ರೋಗದ ಆರಂಭದಿಂದಲೂ, ನಾವು ನಮ್ಮ ನೈರ್ಮಲ್ಯದ ಅಭ್ಯಾಸಗಳ ಬಗ್ಗೆ ಹೆಚ್ಚಿನ ಗಮನ ನೀಡುತ್ತಿದ್ದೇವೆ. ನಿಯಮಿತವಾಗಿ ಕೈತೊಳೆಯುವುದು, ಮಾಸ್ಕ್ ಧರಿಸುವುದು ಮತ್ತು ಮನೆಯಿಂದ ಹೊರ ಹೋಗಿ ಬಂದ ತಕ್ಷಣವೇ ಬಟ್ಟೆ ಬದಲಾಯಿಸುವುದು ನಮ್ಮ ದಿನಚರಿಯ ಭಾಗವಾಗಿದೆ. ಇಷ್ಟೆಲ್ಲ ಕಾಳಜಿಯನ್ನು ವಹಿಸಿದರು ಸಾಂಕ್ರಾಮಿಕ ರೋಗವು ನಮ್ಮನ್ನು ಹೆಚ್ಚು ಬಾಧಿಸುತ್ತಿದೆ. ಇಷ್ಟೆಲ್ಲಾ ಮುಂಜಾಗ್ರತೆ ಕ್ರಮವನ್ನು ವಯಿಸುವ ನಾವು ನಮ್ಮ ದಿನನಿತ್ಯದಲ್ಲಿ ಬಳಸುವ ಟವೆಲ್ ಬಗ್ಗೆ ಹೆಚ್ಚು ಕಾಳಜಿಯನ್ನು ವಹಿಸುವುದಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮುಖ್ಯ ದ್ವಾರ ಇಡುವ ಮಾಹಿತಿ! … Continue reading ಎಷ್ಟು ದಿನಕ್ಕೊಮ್ಮೆ ಬಾತ್ ಟವೆಲ್ ವಾಶ್ ಮಾಡ್ಬೇಕು? ತಜ್ಞರು ಹೇಳುವುದು ಹೀಗಿದೆ!
Copy and paste this URL into your WordPress site to embed
Copy and paste this code into your site to embed