ನೀವು ನಿತ್ಯ ಎಷ್ಟು ಸಮಯ ಫೋನ್ ನೋಡ್ತೀರಾ? ಸಮೀಕ್ಷೆ ಬಿಚ್ಚಿಟ್ಟ ಶಾಕಿಂಗ್ ವರದಿ ಇಲ್ಲಿದೆ!

ಇತ್ತೀಚಿನ ವರ್ಷಗಳಲ್ಲಿ ಯಾವುದನ್ನಾದರೂ ಬಿಡಬಹುದು ಆದರೆ ಮೊಬೈಲ್ ಫೋನ್ ಗಳನ್ನು ಬಿಡಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಒಂದು ರೀತಿಯಲ್ಲಿ, ನಮ್ಮ ಜೀವನವನ್ನು ಸುಲಭ, ವೇಗ ಮತ್ತು ಅನುಕೂಲಕರವಾಗಿಸಿದೆ. ಸ್ನೇಹಿತರೊಂದಿಗೆ ಸಂಪರ್ಕದಲ್ಲಿರಲು, ಪ್ರಪಂಚದ ಮಾಹಿತಿ ಪಡೆಯಲು ಅಥವಾ ಯಾವುದೇ ಕೆಲಸವನ್ನು ತಕ್ಷಣ ಪೂರ್ಣಗೊಳಿಸಲು, ದೈನಂದಿನ ಅಗತ್ಯಗಳನ್ನು ಪೂರೈಸಲು ಅತ್ಯಂತ ಸಹಕಾರಿಯಾಗಿದೆ. ಇದರ ಮೂಲಕ ಇಂಟರ್ನೆಟ್ ಜೊತೆಗೆ ಅನೇಕ ಅಪ್ಲಿಕೇಶನ್ ಗಳನ್ನು ಬಳಸಿಕೊಂಡು ನಮಗೆ ಅಗತ್ಯವಿರುವ ಮಾಹಿತಿಯನ್ನು ನಾವು ಎಲ್ಲಿಯಾದರೂ, ಯಾವಾಗ ಬೇಕಾದರೂ ಪಡೆದುಕೊಳ್ಳಬಹುದಾಗಿದೆ. ಆದರೆ ಯಾವುದೇ … Continue reading ನೀವು ನಿತ್ಯ ಎಷ್ಟು ಸಮಯ ಫೋನ್ ನೋಡ್ತೀರಾ? ಸಮೀಕ್ಷೆ ಬಿಚ್ಚಿಟ್ಟ ಶಾಕಿಂಗ್ ವರದಿ ಇಲ್ಲಿದೆ!