ಮಳೆಗಾಲದಲ್ಲಿ ಬಟ್ಟೆಗಳನ್ನು ಮನೆಯೊಳಗೆ ಒಣಗಿಸುವುದು ಹೇಗೆ? ಇದನ್ನು ಓದಿ!

ಬೇಸಿಗೆ ಮುಗಿದು ಮಳೆಗಾಲ ಆರಂಭವಾಗಿದೆ. ಸೆಖೆಯಿಂದ ಎಲ್ಲರಿಗೂ ಬಿಗ್ ರಿಲೀಫ್ ಸಿಕ್ಕಿದೆ. ದೇಶದ ಹಲವೆಡೆ ವರುಣರಾಯ ತನ್ನ ಅಬ್ಬರ ಶುರು ಮಾಡಿದ್ದಾನೆ. ಒಂದೆಡೆ ಈ ಮಳೆ ಎಲ್ಲರಿಗೂ ಸಮಾಧಾನ ನೀಡಿದರೆ, ಮತ್ತೊಂದೆಡೆ ಆತಂಕ ತಂದೊಡ್ಡಿದೆ. ಎಲ್ಲಾ ತ್ಯಾಜ್ಯ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಿ: ತುಷಾರ್ ಗಿರಿನಾಥ್ ಏಕೆಂದರೆ ಮಳೆಗಾಲದಲ್ಲಿ ಜನರನ್ನು ಕಾಡುವ ಸಮಸ್ಯೆ ಎಂದರೆ ಒದ್ದೆ ಬಟ್ಟೆ. ಒದ್ದೆಯಾದ ಬಟ್ಟೆಯನ್ನು ಒಣಗಿಸುವುದೇ ಒಂದು ಹರಸಾಹಸ. ಈಗೀಗ ಹೆಚ್ಚಾಗಿ ಬಿಸಿಲು ಬರದೇ ಒಗೆದು ಒಣಗಾಕಿದ ಬಟ್ಟೆಗಳು ಒಣಗುತ್ತಿಲ್ಲ. … Continue reading ಮಳೆಗಾಲದಲ್ಲಿ ಬಟ್ಟೆಗಳನ್ನು ಮನೆಯೊಳಗೆ ಒಣಗಿಸುವುದು ಹೇಗೆ? ಇದನ್ನು ಓದಿ!