Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹೃದಯ ಜೋಪಾನ – ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತಿಬ್ಬರು ಬಲಿ

    By Author AINJuly 4, 2025
    Share
    Facebook Twitter LinkedIn Pinterest Email
    Demo

    ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸರಣಿ ಸಾವು ಪ್ರಕರಣಗೊಂಡಿದೆ. ಹೃದಯಾಘಾತದಿಂದಾಗಿ ಮತ್ತಿಬ್ಬರು ಮೃತಪಟ್ಟಿದ್ದು, ಈ ಮೂಲಕ ಹಾಸನದಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 35ಕ್ಕೆ ಏರಿದೆ. ಹಾಸನ ನಗರದ ದಾಸರಕೊಪ್ಪಲಿನಲ್ಲಿ ಬಿ.ಎನ್.ವಿಮಲಾ (55) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಮೂಲತಃ ಸಕಲೇಶಪುರ ತೋಟದಗದ್ದೆ ಗ್ರಾಮದ ಕುಮಾರ್ ಎಂಬುವವರ ಪತ್ನಿ ಬಿ.ಎನ್.ವಿಮಲಾ ಗುರುವಾರ ರಾತ್ರಿ ಮನೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

    ಕಳೆದ ಒಂದೂವರೆ ತಿಂಗಳಿನಲ್ಲಿ 35 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಹೃದಯಾಘಾತ ಪ್ರಕರಣಗಳಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ.

     

    ಇನ್ನೊಂದೆಡೆ ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿಹೃದಯಾಘಾತದಿಂದಾಗಿ 21 ವರ್ಷದ ಮದನ್ ಸಾವನ್ನಪ್ಪಿದ್ದಾನೆ. ಮೂಲತಃ ಹಾಸನ ತಾಲ್ಲೂಕಿನ, ಚಿಟ್ನಳ್ಳಿ ಗ್ರಾಮದ ಮದನ್ ತಾಯಿ ಜೊತೆ ಚನ್ನಪಟ್ಟಣದಲ್ಲಿ ವಾಸವಿದ್ದ. ಎರಡು ದಿನಗಳಿಂದ ಚಿಕ್ಕಕೊಂಡಗುಳದ ಬಾವನ ಮನೆಗೆ ಬಂದಿದ್ದ ಮದನ್ ಮನೆಯಲ್ಲಿದ್ದ ವೇಳೆ ಮದನ್‌ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದ ಮದನ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾನೆ.

     

    Demo
    Share. Facebook Twitter LinkedIn Email WhatsApp

    Related Posts

    ಅವಹೇಳನಕಾರಿ ಹೇಳಿಕೆ ಆರೋಪ: ಪೋಕ್ಸೋ ಅತ್ಯಾಚಾರಿಗಳು ಬಿಜೆಪಿಯಲ್ಲೇ ಇದ್ದಾರೆ – ಪ್ರಿಯಾಂಕ್ ಖರ್ಗೆ

    July 4, 2025

    ಸಣ್ಣಪುಟ್ಟ ಹೇಳಿಕೆಯಿಂದ ಸಿಎಂ ಬದಲಾವಣೆ ಚರ್ಚೆಯಾಗಲ್ಲ: ಶಿವರಾಜ್ ತಂಗಡಗಿ

    July 4, 2025

    ಬೀದರ್: ಅದ್ಧೂರಿಯಾಗಿ ನಡೆದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ

    July 4, 2025

    ಹೃದಯ ಜೋಪಾನ ; ಮಿಮ್ಸ್ ನಲ್ಲಿ ಹೃದಯ ವೈದ್ಯರೇ ಇಲ್ಲ

    July 4, 2025

    ಕಾರು ಹರಿದು ಮೂರು ವರ್ಷದ ಬಾಲಕಿ ಮೃತ್ಯು

    July 4, 2025

    ತುಮಕೂರು ಜಿಲ್ಲೆಯಲ್ಲಿ ಸರ್ಕಾರಿ ಹಾರ್ಟ್ ಸ್ಪೆಷಲಿಸ್ಟೇ ಇಲ್ಲ..!?

    July 4, 2025

    ಬೆಳಗಾವಿಯ ಬಿಮ್ಸ್‌ನಲ್ಲಿ ಇರೋದು ಒಬ್ಬರೇ ಹೃದಯ ವೈದ್ಯರು

    July 4, 2025

    ಕಾವೇರಿ ನದಿ ಪ್ರವಾಹಕ್ಕೆ ಸಿಲುಕಿದ್ದ ಮಹಿಳೆ ರಕ್ಷಣೆ

    July 4, 2025

    ಲಾರಿಗಳ ನಡುವೆ ಭೀಕರ ಅಪಘಾತ; ಚಾಲಕನ ಕಾಲು ಕಟ್

    July 4, 2025

    ನಾವೆಲ್ಲರೂ ಜನರೊಂದಿಗೆ ಬೆರೆತು ಕೆಲಸ ಮಾಡೋಣ: ನಿಖಿಲ್ ಕುಮಾರಸ್ವಾಮಿ

    July 4, 2025

    ಕಿಮ್ಸ್ ಆಸ್ಪತ್ರೆಗೆ ನೂತನ ಡೈರೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ ಡಾ. ಈಶ್ವರ ಹೊಸಮನಿ

    July 4, 2025

    ವಿವಾಹಿತ ಮಹಿಳೆಯೊಂದಿಗೆ ಸಹಜೀವನ, ಕಲಹ : ವಿಡಿಯೋ ಮಾಡಿಟ್ಟು ಆತ್ಮಹತ್ಯೆ

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.