ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ; ವ್ಯಕ್ತಿ ಸಾವು

ಚಾಮರಾಜನಗರ : ಚಾಮರಾಜನಗರ ತಾಲೂಕಿನ ಮಾದಾಪುರ ಸಮೀಪದ ಬುಧವಾರ ಅಪಘಾತದಲ್ಲಿ ಬೆಂಗಳೂರು ಮೂಲದ ಸುಬ್ರಹ್ಮಣ್ಯ ಎಂಬುವರು ಮೃತಪಟ್ಟಿದ್ದಾರೆ.   ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೈಕ್‌ನಲ್ಲಿ ಬರುವಾಗ నిಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡು ಮೃತಟ್ಟರು. ಅಪಘಾತದಲ್ಲಿ ಧೃತಿ ಹಾಗೂ ಧಾತ್ರಿ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತದೇಹವನ್ನು ಸಿಮ್ಸ್‌ನಲ್ಲಿ ಇರಿಸಲಾಗಿದ್ದು, ಚಾಮರಾಜನಗರ ಸಂಚಾರ ಪೋಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಲು ಹೋಗಿ ಯುವಕ ಸಾವು ; ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ ಗ್ಯಾಸ್‌ ಟ್ಯಾಂಕರ್‌ … Continue reading ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ; ವ್ಯಕ್ತಿ ಸಾವು