ಹುಬ್ಬಳ್ಳಿ :ಭೈರಿದೇವರಕೋಪ್ಪದ 11 ತಿಂಗಳ ಮಗುವಿನಲ್ಲಿ ಕೋವಿಡ್ ಪತ್ತೆ ಆಗಿದ್ದು, ದೃಢಪಟ್ಟಿದೆ.
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಹೃದಯ ಕಾಯಿಲೆ ಇದ್ದು, ಚಿಕಿತ್ಸೆ ಮುಂದುವರಿದೆ. ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
IPL 2025: ಇಂದು ಪಂಜಾಬ್-ಮುಂಬೈ ನಡುವೆ ಬಿಗ್ ಫೈಟ್: ಗೆದ್ದವರ ಜೊತೆ RCB ಫೈನಲ್ ಮುಖಾಮುಖಿ!
ಸಾಧ್ಯವಾದಷ್ಟು ಜನಸಂದಣಿಯಿಂದ ದೂರ ಇರುವಂತೆ, ಮನೆಯಿಂದ ಹೊರಹೋಗುವಾಗ ಮಾಸ್ಕ್ ಧರಿಸುವಂತೆ ಮತ್ತು ಸಾಮಾಜಿಕ ಅಂತರ ಕಾಪಾಡುವಂತೆ ಹಾಗೂ ಗರ್ಭಿಣಿಯರು, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.