Hubballi: ಎಐಒಬಿಸಿ ವತಿಯಿಂದ ಜ್ಯೋತಿಬಾ ಪುಲೆ ಜಯಂತಿ ಆಚರಣೆ!

ಹುಬ್ಬಳ್ಳಿ: ನಗರದ ಕೇಶ್ವಾಪುರ ರಸ್ತೆಯಲ್ಲಿರುವ ಅಖಿಲ ಭಾರತ ಹಿಂದುಳಿದ ವರ್ಗಗಳ ರೈಲ್ವೇ ನೌಕರರ ಸಂಘದ ಕಚೇರಿಯಲ್ಲಿ ಸಮಾಜ ಸುಧಾರಕ ಹಾಗೂ ಸಮಾನತೆಯ ಹರಿಕಾರರಾಗಿರುವ ಮಹಾನಾಯಕ ಮಹಾತ್ಮಾ ಜ್ಯೋತಿಬಾ ಪುಲೆ ಅವರ 198ನೇ ಜಯಂತಿಯನ್ನ ಭಕ್ತಿ ಭಯದಿಂದ ಹಾಗೂ ಉತ್ಸಾಹದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಚಿಕ್ಕೋಡಿ: ಕುರಿಗಾಹಿ ಯುವಕನ ಯುಪಿಎಸ್ಸಿ ಸಾಧನೆ – ದೇಶದಲ್ಲೇ 551ನೇ ರ್ಯಾಂಕ್! ಶಾಸಕ ಮಹೇಶ್ ಟೆಂಗಿನಕಾಯಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಮಹಾತ್ಮ ಪುಲೆ ಅವರ ಸಮಾಜ ಪರಿವರ್ತನೆಗೆ ನೀಡಿದ ಅಮೂಲ್ಯ ಆಗಿದ್ದು ಅವರ … Continue reading Hubballi: ಎಐಒಬಿಸಿ ವತಿಯಿಂದ ಜ್ಯೋತಿಬಾ ಪುಲೆ ಜಯಂತಿ ಆಚರಣೆ!