Hubballi Breaking: ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ: ಪೊಲೀಸರಿಂದ ತೀವ್ರ ಶೋಧ!
ಹುಬ್ಬಳ್ಳಿ:- ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ವ್ಯಕ್ತಿಯೋರ್ವ ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ಜರುಗಿದೆ. ಬೀರಬಂದ ಓಣಿಯ ಹುಸೇನ ಕಳಸ ನೀರಲ್ಲಿ ಕೊಚ್ಚಿಕೊಂಡು ಹೋಗಿರುವ ವ್ಯಕ್ತಿ. ಧಾರವಾಡದಲ್ಲಿ ಭಾರೀ ಮಳೆ: ಅಂಗನವಾಡಿ, ಶಾಲಾಕಾಲೇಜುಗಳಿಗೆ ಇಂದು ರಜೆ ಘೋಷಣೆ! ರಸ್ತೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ಈ ಘಟನೆ ಜರುಗಿದೆ. ನೀರಿನಲ್ಲಿ ಆಯ ತಪ್ಪಿ ಜಾರಿ ಬಿದ್ದು, ವ್ಯಕ್ತಿ ನೀರಲ್ಲಿ ಕೊಚ್ಚಿ ಕೊಂಡು ಹೋಗಿದ್ದಾನೆ. ಪೊಲೀಸ್ ರಿಂದ ತೀವ್ರ ಹುಡುಕಾಟ ನಡೆದಿದ್ದು, ಇದುವರೆಗೆ … Continue reading Hubballi Breaking: ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ: ಪೊಲೀಸರಿಂದ ತೀವ್ರ ಶೋಧ!
Copy and paste this URL into your WordPress site to embed
Copy and paste this code into your site to embed