ಹುಬ್ಬಳ್ಳಿ: ತಮ್ಮ ಉಳಿವಿಗಾಗಿ ಜಾನಾಕ್ರೋಶ ಯಾತ್ರೆ- ಬಿಜೆಪಿ ವಿರುದ್ಧ ಸೌಮ್ಯ ರೆಡ್ಡಿ ಕಿಡಿ!

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕೆಲ ನಾಯಕರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆಯೇ ಹೊರತು ಜನರ ಮೇಲಿನ ಕಾಳಜಿಯಿಂದಾಗಿ ಅಲ್ಲ. ಜಾತಿ, ಧರ್ಮದ ಹೆಸರಿನಲ್ಲಿ ಈಗಾಗಲೇ ಜನರಿಗೆ ಮಂಕು ಬೂದಿಯನ್ನು ಬಿಜೆಪಿ ನಾಯಕರು ಎರಚಿದ್ದಾರೆ. ಈಗ ಜನಾಕ್ರೋಶ ಯಾತ್ರೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು. IPL 2025: ಗುಜರಾತ್ ವಿರುದ್ಧ ರೋಚಕ ಜಯ ಸಾಧಿಸಿದ ಲಕ್ನೋ! ನಗರದಲ್ಲಿ ಸುದ್ದಿಗಾರರೊಂದಿಗೆ … Continue reading ಹುಬ್ಬಳ್ಳಿ: ತಮ್ಮ ಉಳಿವಿಗಾಗಿ ಜಾನಾಕ್ರೋಶ ಯಾತ್ರೆ- ಬಿಜೆಪಿ ವಿರುದ್ಧ ಸೌಮ್ಯ ರೆಡ್ಡಿ ಕಿಡಿ!