Hubballi: ಅದ್ದೂರಿ ಬಸವ ಜಯಂತಿ ಆಚರಣೆಗೆ ಶ್ರೀ ಮೂಜಗು ಸಲಹೆ!
ಹುಬ್ಬಳ್ಳಿ: ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ರೋತ್ಸವದ ಅಂಗವಾಗಿ ನಗರದ ಮೂರುಸಾವಿರಹ ಮಠದಲ್ಲಿ ನಡೆಯುವ ಶ್ರೀ ಬಸವೇಶ್ವರ ಜಯಂತಿಯನ್ನ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಬೇಕು ಎಂದು ಜಗದ್ಗುರು ಡಾ.ಗುರುಸಿದ್ದ ರಾಜಯೋ ಗೀಂದ್ರ ಮಹಾಸ್ವಾಮಿಗಳ ಹೇಳಿದರು. ಬೀದರ್: ಉಗ್ರರ ದಾಳಿ ಖಂಡಿಸಿ ಪಾಕ್ ಧ್ವಜ ರಸ್ತೆಗೆ ಅಂಟಿಸಿ ವಿಭಿನ್ನ ಪ್ರತಿಭಟನೆ! ನಗರದ ಮೂರು ಸಾವಿರ ಮಠದ ಆವರಣದಲ್ಲಿಂದು ಶ್ರೀ ಜಯಂತಿ ಅಂಗವಾಗಿ ಕಾರ್ಯಕ್ರಮದ ಸಾನಿಧ್ಯವಹಿಸಿ ಷಟ್ ಸ್ಥಲ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು. ಇಂದಿನಿಂದ ಆರಂಭಗೊಂಡು ಏಪ್ರಿಲ್ 30 ರವರೆಗೆ … Continue reading Hubballi: ಅದ್ದೂರಿ ಬಸವ ಜಯಂತಿ ಆಚರಣೆಗೆ ಶ್ರೀ ಮೂಜಗು ಸಲಹೆ!
Copy and paste this URL into your WordPress site to embed
Copy and paste this code into your site to embed