ಹುಬ್ಬಳ್ಳಿ: ಆಟವಾಡಲು ಹೋಗಿ ಕೆರೆಯಲ್ಲಿ ಬಿದ್ದು ಅವಳಿ ಜವಳಿ ಮಕ್ಕಳಿಬ್ಬರು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಸಮೀಪದ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಮುದಸ್ಸಿರ್ ಸಾಬ್ ಚಂದುಖಾನವರ (3) , ಮುಜುಫೀರ್ ಚಂದುಖಾನವರ (3) ಮೃತ ಮಕ್ಕಳಾಗಿದ್ದು,
ಡಯೆಟ್ ಗೆ ಹೇಳಿ ಗುಡ್ ಬಾಯ್: ಬೆಳಗ್ಗೆ ದೋಸೆ-ಇಡ್ಲಿ ತಿಂದೇ ಸ್ಲಿಮ್ ಆಗಬಹುದು! ಹೇಗೆ ಅಂತೀರಾ?
ಗ್ರಾಮಸ್ಥರ ಸಹಾಯದಿಂದ ಶವ ತೆಗೆದು ಕುಂದಗೋಳ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಿಂದ ಮೃತ ಬಾಲಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.