ಹುಬ್ಬಳ್ಳಿ: ತುರ್ತು ಪರಿಸ್ಥಿತಿಯ ಕರಾಳ ದಿನಗಳ ಅನಾವರಣ ಕಾರ್ಯಕ್ರಮ!

ಧಾರವಾಡ:- ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲೆ‌ ಆಯೋಜಿಸಿದ 50 ವರ್ಷಗಳ ತುರ್ತು ಪರಿಸ್ಥಿತಿಯ ಕರಾಳ ದಿನಗಳ ಹೋರಾಟದ ಅನಾವರಣ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಳೆ ಆರ್ಭಟ: ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ! ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಸಚಿವ ಪ್ರಹ್ಲಾದ್ ಜೋಶಿ ಉದ್ಘಾಟನೆ ಮಾಡಿದರು. ಬಳಿಕ 50 ವರ್ಷಗಳ ಹಿಂದೆ ಸಂವಿಧಾನವನ್ನು ಬುಡ ಮೇಲು ಮಾಡಿ, 1975 ರಲ್ಲಿ ಇಂದಿರಾ ಗಾಂಧಿ ತಮ್ಮ ಅಧಿಕಾರದ ದಾಹದಿಂದ 2 … Continue reading ಹುಬ್ಬಳ್ಳಿ: ತುರ್ತು ಪರಿಸ್ಥಿತಿಯ ಕರಾಳ ದಿನಗಳ ಅನಾವರಣ ಕಾರ್ಯಕ್ರಮ!