ಭ್ರಷ್ಟರ ಬೇಟೆ: ಬೆಂಗಳೂರು ಸೇರಿ ರಾಜ್ಯದಾದ್ಯಂತ ಲೋಕಾಯುಕ್ತ ದಾಳಿ!

ಬೆಂಗಳೂರು:- ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ವಿವಿಧೆಡೆ ಭ್ರಷ್ಟರ ಬೇಟೆ ಆರಂಭಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 12 ಕಡೆ ಲೋಕಾಯುಕ್ತ ದಾಳಿ ಮಾಡಿದೆ. ತುಮಕೂರಿನಲ್ಲಿ 7, ಬೆಂಗಳೂರು ಗ್ರಾಮಾಂತರ 8, ಯಾದಗಿರಿ 5, ಮಂಗಳೂರು 4, ವಿಜಯಪುರದಲ್ಲಿ 4 ಕಡೆಗಳಲ್ಲಿ ಲೋಕಾಯುಕ್ತ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಎಲ್ಲೆಲ್ಲಿ? 1.ತುಮಕೂರು, ರಾಜಶೇಖರ್, ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ.. … Continue reading ಭ್ರಷ್ಟರ ಬೇಟೆ: ಬೆಂಗಳೂರು ಸೇರಿ ರಾಜ್ಯದಾದ್ಯಂತ ಲೋಕಾಯುಕ್ತ ದಾಳಿ!