Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪತಿಗೆ ಬೇರೊಂದು ಸಂಬಂಧ: ಗೃಹಿಣಿ ಸಾವು: ಗಂಡನ ಮೇಲೆ ಕೊಲೆ ಆರೋಪ!?

    By AIN AuthorApril 1, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ನಗರದ ಆಡುಗೋಡಿಯ ನಂಜಪ್ಪ ಲೇಔಟ್‍ನಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಜರುಗಿದೆ.

    ಹನಿಟ್ರ್ಯಾಪ್ ಪ್ರಕರಣ| CIDಯಿಂದ ತನಿಖೆ ಚುರುಕು- ಇಂದು ರಾಜಣ್ಣ ವಿಚಾರಣೆ?

    ಮೃತ ಮಹಿಳೆಯನ್ನು 44 ವರ್ಷದ ಹೇಮಾ ಮೃತ ಮಹಿಳೆ.ಪತಿಗೆ ಅಕ್ರಮ ಸಂಬಂಧ ಇದೆ, ಮನೆ ಸಮೀಪವೇ ಬೇರೆ ಮಹಿಳೆಗೂ ಮನೆ ಮಾಡಿಕೊಟ್ಟಿದ್ದ ಎಂದು ಮಹಿಳೆ ತನ್ನ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದಳಂತೆ. ಇನ್ನೂ ಜನವರಿಯಲ್ಲಿ ಹೇಮಾ ವಿಷ ಕುಡಿದು ಆತ್ಮಹತ್ಯೆಗೂ ಯತ್ನಿಸಿದ್ದಳಂತೆ. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

    ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    DK Shivakumar: ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ; ಡಿಸಿಎಂ- ಡಿ.ಕೆ. ಶಿವಕುಮಾರ್!

    June 29, 2025

    ಆಸ್ತಿದಾರರಿಗೆ ಗುಡ್ ನ್ಯೂಸ್: ಬೃಹತ್ ಇ-ಖಾತಾ ಮೇಳಕ್ಕೆ DCM ಡಿಕೆ ಶಿವಕುಮಾರ್ ಚಾಲನೆ!

    June 29, 2025

    ಕಾವೇರಿ ‘ಆರತಿ’ಗೆ ಹೈಕೋರ್ಟ್ ನೋಟೀಸ್ ವಿಚಾರ: DCM ಡಿಕೆ ಶಿವಕುಮಾರ್ ಹೇಳಿದ್ದೇನು?

    June 29, 2025

    ಭಯಾನಕ ಕೃತ್ಯ: ಮಹಿಳೆ ಕೊಂದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    June 29, 2025

    ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ

    June 29, 2025

    ಆಸ್ತಿ ಮಾಲೀಕರ ಗಮನಕ್ಕೆ: ಪಂಚಾಯ್ತಿ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಖಾತಾ!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025

    ಮುಖ್ಯಮಂತ್ರಿ ಆಸೆ ಇಟ್ಟುಕೊಂಡವರು ಸಿಎಂ ಬದಲಾವಣೆಯ ಊಹಾಪೋಹ ಹಬ್ಬಿಸುತ್ತಿದ್ದಾರೆ: ಯತೀಂದ್ರ!

    June 28, 2025

    Power Cut: ನಾಳೆ ಬೆಂಗಳೂರಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ನೋಡಿ?

    June 28, 2025

    ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ, ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ: ಸಿಎಂ ಸೂಚನೆ

    June 28, 2025

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ.!

    June 28, 2025

    ಮಾಜಿ ಮೇಯರ್ ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ರೌಡಿಶೀಟರ್ ರಿಲೀಸ್!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.