ಬೆಂಗಳೂರು:-ಗಂಡನ ಅಕ್ರಮ ಸಂಬಂಧದಿಂದ ಮನನೊಂದು ಪತ್ನಿ ನೇಣಿಗೆ ಶರಣಾದ ಘಟನೆ ಹೆಬ್ಬಾಳದ ಕನಕನಗರದಲ್ಲಿ ಜರುಗಿದೆ.
ಮಹಾಲಿಂಗಪುರ ಪಟ್ಟಣದಲ್ಲಿ ಜೆಸಿಬಿ ಘರ್ಜನೆ ; 30 ಕುಟುಂಬಗಳು ವಾಸವಿದ್ದ ಶೆಡ್‌ಗಳ ತೆರವು
ಮೃತ ಮಹಿಳೆಯನ್ನು 29 ವರ್ಷದ ಬಾಹರ್ ಅಸ್ಮಾ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಮದುವೆ ಆಗಿದ್ದರು. ಆತನಿಗೆ ಬೇರೆ ಯುವತಿ ಜೊತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪ ಕೇಳಿಬಂದಿದೆ.
ಮಹಿಳೆ ಕುಟುಂಬಸ್ಥರು ಅಸ್ಮಾಳನ್ನು ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಆರೋಪಿಸಿದೆ.