ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ಟೀಮ್ಗಳ ನಡುವಿನ ಐಪಿಎಲ್ 2025-ರ 10ನೇ ಮ್ಯಾಚ್ ಆರಂಭವಾಗಿದೆ. ಎರಡು ಟೀಮ್ಗಳು ಪೈಪೋಟಿ ನಡೆಸೋದ್ರಿಂದ ಇಂದು ಸ್ಪೆಷಲ್ ಆಗಿರುತ್ತೆ. ಡೆಲ್ಲಿ ಟೀಮ್ ಲಕ್ನೋ ಸೂಪರ್ ಜೈಂಟ್ಸ್ನ ಒಂದು ವಿಕೆಟ್ನಿಂದ ಸೋಲಿಸಿತು. ಹೈದರಾಬಾದ್ ಟೀಮ್ ಲಕ್ನೋ ವಿರುದ್ಧ 4 ವಿಕೆಟ್ನಿಂದ ಸೋತಿತು. ಆದರೂ, SRH ತನ್ನ ಫಸ್ಟ್ ಮ್ಯಾಚ್ನಲ್ಲಿ ರಾಜಸ್ಥಾನ ಎದುರು ಗೆಲುವು ಸಾಧಿಸಿತ್ತು.
Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯವು ಡಾ. ವೈ. ಎಸ್. ರಾಜಶೇಖರ ರೆಡ್ಡಿ ಅವರ ಮೈದಾನದಲ್ಲಿ ನಡೆಯುತ್ತಿದ್ದು, ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯವಹಿಸುತ್ತಿದೆ. ಒಂದೆಡೆ ದೆಹಲಿ, ಲಕ್ನೋ ತಂಡವನ್ನು ಸೋಲಿಸಿದರೆ, ಲಕ್ನೋ ಹೈದರಾಬಾದ್ ತಂಡವನ್ನು ಸೋಲಿಸಿದೆ. ಆದ್ದರಿಂದ ದೆಹಲಿ-ಹೈದರಾಬಾದ್ ಪಂದ್ಯದಲ್ಲಿ ಏನಾಗುತ್ತದೆ ಎಂಬುದು ಕುತೂಹಲ ಕೆರಳಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್
ಜ್ಯಾಕ್ ಫ್ರೇಸರ್ ಮೆಗ್ಕುರ್ಕ್, ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮೋಹಿತ್ ಶರ್ಮಾ, ಮುಖೇಶ್ ಕುಮಾರ್.
ಸನ್ರೈಸರ್ಸ್ ಹೈದರಾಬಾದ್
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅನಿಕೇತ್ ವರ್ಮಾ, ಅಭಿನವ್ ಮನೋಹರ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಜೀಶನ್ ಅನ್ಸಾರಿ, ಹರ್ಷಲ್ ಪಟೇಲ್, ಮೊಹಮ್ಮದ್ ಶಮಿ.