ಕೋಲ್ಕತ್ತಾ ವಿರುದ್ಧ ಗೆದ್ದು ಬೀಗಿದ ಹೈದರಾಬಾದ್: ಸೋಲಿನೊಂದಿಗೆ ಪ್ರಯಾಣ ಮುಗಿಸಿದ ಕೆಕೆಆರ್!

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಬೃಹತ್ ಅಂತರದಲ್ಲಿ ಗೆದ್ದು ಬೀಗಿದೆ.ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ ಹೈದರಾಬಾದ್‌ 20 ಓವರ್​ಗಳಲ್ಲಿ ಬರೋಬ್ಬರಿ 278 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡಿದ್ದರ ಪರಿಣಾಮವಾಗಿ ಸುಲಭವಾಗಿ ಸೊಲೊಪ್ಪಿಕೊಂಡಿತು. 6 ತಿಂಗಳು ಸಸ್ಪೆಂಡ್ ಆಗಿದ್ದ 18 ಬಿಜೆಪಿ ಶಾಸಕರ ಅಮಾನತು ವಾಪಸ್‌:! ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಸನ್‌ರೈಸರ್ಸ್ ಹೈದರಾಬಾದ್ … Continue reading ಕೋಲ್ಕತ್ತಾ ವಿರುದ್ಧ ಗೆದ್ದು ಬೀಗಿದ ಹೈದರಾಬಾದ್: ಸೋಲಿನೊಂದಿಗೆ ಪ್ರಯಾಣ ಮುಗಿಸಿದ ಕೆಕೆಆರ್!