ಹೈದರಾಬಾದ್ ಪ್ಲೇ ಆಫ್ ಕನಸು ಭಗ್ನ: ಮಳೆಯಿಂದ ಡೆಲ್ಲಿ ವಿರುದ್ಧದ ಪಂದ್ಯ ರದ್ದು! ಲೀಗ್ ಹಂತದಲ್ಲೇ SRH ಔಟ್!

2025ರ ಐಪಿಎಲ್ ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಹೈದರಾಬಾದ್​ಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಅದರಂತೆ ಹೈದರಾಬಾದ್‌ ಕೂಡ ಡೆಲ್ಲಿ ತಂಡವನ್ನು 133 ರನ್​ಗಳಿಗೆ ಕಟ್ಟಿಹಾಕಿ ಗೆಲ್ಲುವ ವಿಶ್ವಾಸ ಮೂಡಿಸಿತ್ತು. ಆದರೆ ಹೈದರಾಬಾದ್​ನ ಈ ಗೆಲುವಿನ ಕನಸಿಗೆ ಅಡ್ಡಿಯಾದ ಮಳೆ ಪಂದ್ಯವನ್ನು ರದ್ದುಗೊಳಿಸುವಲ್ಲಿ ಯಶಸ್ವಿಯಾಯಿತು. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಸೀಸನ್‌ನಲ್ಲಿ ಲೀಗ್ ಹಂತದಲ್ಲೇ ತನ್ನ ಪ್ರಯಾಣವನ್ನು ಅಧಿಕೃತವಾಗಿ ಅಂತ್ಯಗೊಳಿಸಿದೆ. ಕ್ಷಮಿಸಿ ಕರ್ನಾಟಕ, ನನಗೆ ನಿಮ್ಮ ಪ್ರೀತಿ ದೊಡ್ಡದು: ಕೊನೆಗೂ … Continue reading ಹೈದರಾಬಾದ್ ಪ್ಲೇ ಆಫ್ ಕನಸು ಭಗ್ನ: ಮಳೆಯಿಂದ ಡೆಲ್ಲಿ ವಿರುದ್ಧದ ಪಂದ್ಯ ರದ್ದು! ಲೀಗ್ ಹಂತದಲ್ಲೇ SRH ಔಟ್!