ನಾನೇ ಸಚಿವನಿದ್ದೇನೆ, ಅಗತ್ಯಬಿದ್ದರೆ ಇನ್ನಷ್ಟು ಅನುದಾನ ನೀಡುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್
ಚನ್ನಪಟ್ಟಣ, ಮೇ.05: ನನ್ನ ಇಲಾಖೆಯಿಂದಲೇ ರೂ.158 ಕೋಟಿ ಅನುದಾನವನ್ನು ಚನ್ನಪಟ್ಟಣಕ್ಕೆ ನೀಡಿದ್ದೇನೆ. ಮೂರು ದಿನಗಳ ಹಿಂದೆಯಷ್ಟೇ ಒಂದಷ್ಟು ಅನುದಾನ ನೀಡಿದ್ದೇನೆ. ನಾನೇ ಸಚಿವನಿದ್ದೇನೆ. ಅಗತ್ಯ ಬಿದ್ದರೇ ಇನ್ನಷ್ಟು ನೀಡುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಈ ರಾಶಿಯವರಿಗೆ ನೋಡಲು ತುಂಬಾ ವರಗಳು ಬರುವರು ಆದರೆ ಯಾರೂ ಒಪ್ಪುತ್ತಿಲ್ಲ: ಮಂಗಳವಾರದ ರಾಶಿ ಭವಿಷ್ಯ 06 ಮೇ 2025! ಚನ್ನಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಉತ್ತರಿಸಿದರು. “ನೀಡಿದ ಅನುದಾನದಲ್ಲಿ ರಸ್ತೆ, … Continue reading ನಾನೇ ಸಚಿವನಿದ್ದೇನೆ, ಅಗತ್ಯಬಿದ್ದರೆ ಇನ್ನಷ್ಟು ಅನುದಾನ ನೀಡುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed