ಬೆಂಗಳೂರು: ಐ ಆಮ್ ನಾಟ್ ಎ ಜರ್ನಲಿಸ್ಟ್ ಎಂದು ಮಾಧ್ಯಮಗಳ ಮೇಲೆಯೇ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು,
ನಿಮ್ಮ ಡೊಳ್ಳು ಹೊಟ್ಟೆ ಚಪ್ಪಟೆ ಆಗಲು ಕಾಫಿ ಟೀ ಬದಲು ಬೆಳಗೆದ್ದು ಈ ನೀರು ಕುಡಿಯಿರಿ!
ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.
ಸಚಿವ ರಾಜಣ್ಣ ಅವರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದು ತಿಳಿಸಿದರು.