ನಾನು ಪಾಕಿಸ್ತಾನದವಳಲ್ಲ, ಭಾರತದ ಸೊಸೆ: ಸೀಮಾ ಹೈದರ್!
ಲಕ್ನೋ:- ನಾನು ಪಾಕಿಸ್ತಾನದವಳಲ್ಲ. ನಾನು ಭಾರತದ ಸೊಸೆ, ಇಲ್ಲೇ ಇರುತ್ತೇನೆ ಎಂದು ಸೀಮಾ ಹೈದರ್ ಹೇಳಿದ್ದಾರೆ. ನಾಳೆ ಡೆಲ್ಲಿ-ಆರ್ ಸಿಬಿ ಹೈವೋಲ್ಟೇಜ್ ಮ್ಯಾಚ್: ತವರಿನ ಸೇಡು ತೀರಿಸಿಕೊಳ್ಳುತ್ತಾ ಬೆಂಗಳೂರು! ಪಹಲ್ಗಾಮ್ ದಾಳಿ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ಧ ಹಲವಾರು ಮಹತ್ವದ ನಿರ್ಧಾರ ಕೈಗೊಂಡಿದೆ. ಅಲ್ಲದೇ 48 ಗಂಟೆಗಳಲ್ಲಿ ಪಾಕ್ ಪ್ರಜೆಗಳು ಭಾರತ ಬಿಟ್ಟು ತೊಲಗುವಂತೆ ಸೂಚನೆ ನೀಡಿದೆ. ಈ ಬೆನ್ನಲ್ಲೇ ಪ್ರಿಯಕರನಿಗೋಸ್ಕರ 4 ಮಕ್ಕಳೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಸೀಮಾ ಹೈದರ್ ಮಾತನಾಡಿರುವ ವೀಡಿಯೋವೊಂದು … Continue reading ನಾನು ಪಾಕಿಸ್ತಾನದವಳಲ್ಲ, ಭಾರತದ ಸೊಸೆ: ಸೀಮಾ ಹೈದರ್!
Copy and paste this URL into your WordPress site to embed
Copy and paste this code into your site to embed