ಅಂತಹ ಪುಢಾರಿಗಳಿಗೆ ಹೆದರುವ ಮಗ ನಾನಲ್ಲ: ಕಾಂಗ್ರೆಸ್ ಗೆ ಹೆಚ್ ಡಿ ಕುಮಾರಸ್ವಾಮಿ ಟಾಂಗ್!
ಬೆಂಗಳೂರು:- ಕಾಂಗ್ರೆಸ್ ಪುಢಾರಿಗಳು ನನ್ನನ್ನು ಹೆದರಿಸಿ, ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ ಫ್ರೀಡಂ ಪಾರ್ಕಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸಚಿವರು ಮಾತನಾಡಿದರು. ನನ್ನ ಬಳಿ … Continue reading ಅಂತಹ ಪುಢಾರಿಗಳಿಗೆ ಹೆದರುವ ಮಗ ನಾನಲ್ಲ: ಕಾಂಗ್ರೆಸ್ ಗೆ ಹೆಚ್ ಡಿ ಕುಮಾರಸ್ವಾಮಿ ಟಾಂಗ್!
Copy and paste this URL into your WordPress site to embed
Copy and paste this code into your site to embed