BIG BREAKING: ಯತ್ನಾಳ್‌ ಉಚ್ಚಾಟನೆ ದುರದೃಷ್ಟಕರವೆಂದು ದುಃಖಿಸುತ್ತೇನೆ: ರೆಬೆಲ್ಸ್‌ ಗೆ ಗುಮ್ಮಿದ ವಿಜಯೇಂದ್ರ..!

ಬೆಂಗಳೂರು: ಕಡೆಗೂ ತಮ್ಮ ವಿರುದ್ಧವೇ ತೊಡೆತಟ್ಟಿದ್ದ ರೆಬೆಲ್ ಬಣ ನಾಯಕರಿಗೆ ಯತ್ನಾಳ್‌ ಉಚಾಟನೆ ಮೂಲಕ ಎಚ್ಚರಿಕೆ ಸಂದೇಶ ರವಾನಿಸುವಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಯಶಸ್ವಿಯಾಗಿದ್ದಾರೆ. ರೆಬೆಲ್ ಟೀಂನ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಉಚ್ಚಾಟನೆ ಶಿಕ್ಷೆ ಕೊಡಿಸಿರುವ ವಿಜಯೇಂದ್ರ,‌ ಎಕ್ಸ್‌ ಖಾತೆಯಲ್ಲಿ ಟ್ವೀಟ್ ಮೂಲಕ ಗುಮ್ಮಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ. ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು … Continue reading BIG BREAKING: ಯತ್ನಾಳ್‌ ಉಚ್ಚಾಟನೆ ದುರದೃಷ್ಟಕರವೆಂದು ದುಃಖಿಸುತ್ತೇನೆ: ರೆಬೆಲ್ಸ್‌ ಗೆ ಗುಮ್ಮಿದ ವಿಜಯೇಂದ್ರ..!