Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    BBK10: ನೆಗೆಟಿವಿಟಿಗೆ ಬೇರು ನಾನು, ಅದಕ್ಕೆ ಬೀಜ ಸಂಗೀತಾ: ಮತ್ತೆ ವಿನಯ್ – ಸಂಗೀತಾ ನಡುವೆ ಜಗಳ

    By AIN AuthorDecember 5, 2023
    Share
    Facebook Twitter LinkedIn Pinterest Email
    Demo

    ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಿಗೆ ಹೊಸ ಹೊಸ ಟಾಸ್ಕ್‌ಗಳನ್ನ ನೀಡಲಾಗುತ್ತದೆ ನೆನ್ನೆ ಸಹ ಇಂತಹದ್ದೇ ಟಾಸ್ಕ್ ಆಡಿಸಲಾಗಿತ್ತು.ಯಾರು ಬುದ್ಧಿವಂತರು ಎಂದು ಮನೆಯಲ್ಲಿ ಅಂದುಕೊಂಡಿದ್ದಾರೆ ಹಾಗೂ ಯಾರು ಯಾರ ಸ್ನೇಹವನ್ನು ಬಯಸುವುದಿಲ್ಲ ಹೀಗೆ ಹಲವಾರು ಪ್ರಶ್ನೆಗಳನ್ನ ಕೇಳಲಾಗಿತ್ತು ಇಂದು ಸಹ ಅಂತಹದ್ದೇ ಟಾಸ್ಕನ್ನು ಬಿಗ್ ಬಾಸ್ ಮನೆಯಲ್ಲಿ ಆಡಿಸಲಾಗಿದೆ.

    ಇದರಿಂದಾಗಿ ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಇದರ ಸ್ಪರ್ಧಿಗಳ ಮೇಲೆ ಯಾವ ರೀತಿ ಅಭಿಪ್ರಾಯವಿದೆ ಎಂಬುದನ್ನು ಹೊರಹಾಕಬಹುದು ಎಂಬ ದೃಷ್ಟಿಕೋನದಿಂದ ಈ ತರಹದ ಟಾಸ್ಕ್ ಗಳನ್ನು ನೀಡಲಾಗುತ್ತದೆ. ಇವತ್ತು ಸಹ ವಿನಯ್ ಮೇಲೆ ಸಂಗೀತಾಗೆ ಯಾವ ಅಭಿಪ್ರಾಯವಿದೆ ಹಾಗೂ ಸಂಗೀತ ಮೇಲೆ ವಿನಯ್ ಗೆ ಯಾವ ಅಭಿಪ್ರಾಯವಿದೆ ಎಂಬುವುದು ಗೊತ್ತಾಗಿದೆ.
    ಬಿಗ್ ಬಾಸ್​ನಲ್ಲಿ (Bigg Boss) ಈ ವಾರ ಎರಡು ತಂಡಗಳನ್ನಾಗಿ ಮಾಡಲಾಗಿದೆ.

    ರಾಕಿಭಾಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಡಿಸೆಂಬರ್ 8ಕ್ಕೆ ಮುಂದಿನ ಚಿತ್ರದ ಟೈಟಲ್ ಘೋಷಣೆ!

    ಗಂಧರ್ವರು ಒಂದು ಕಡೆ ಹಾಗೂ ರಾಕ್ಷಸರು ಇನ್ನೊಂದು ಕಡೆ. ಇವರ ಮಧ್ಯೆ ಟಾಸ್ಕ್ ನಡೆಯಲಿದೆ. ಈ ಗ್ರೂಪ್​ನ ಆಯ್ಕೆ ಮಾಡಲು ಬಿಗ್ ಬಾಸ್ ಬೇರೆಯದೇ ಆದ ತಂತ್ರ ಉಪಯೋಗಿಸಿತ್ತು. ಯಾರಲ್ಲಿ ಕೆಟ್ಟತನ ಹಾಗೂ ಯಾರಲ್ಲಿ ಒಳ್ಳೆಯ ತನ ಇದೆ ಎಂಬುದನ್ನು ಹೇಳಬೇಕು. ವಿನಯ್ ಕೆಟ್ಟ ಗುಣಗಳ ಬೇರು ಎಂದು ಸಂಗೀತಾ ಹೇಳಿದ್ದಾರೆ. ಸಂಗೀತಾ ಬಗ್ಗೆ ಇದೇ ಆರೋಪವನ್ನು ವಿನಯ್ ಮಾಡಿದ್ದಾರೆ.  ಸಂಗೀತಾಗೆ ಶಟ್​ಅಪ್​ ಎಂದು ಬೈದಿದ್ದಾರೆ. 

    Demo
    Share. Facebook Twitter LinkedIn Email WhatsApp

    Related Posts

    ಹಿಂದಿಯ ಖ್ಯಾತ ಸೀರಿಯಲ್ ಶೂಟಿಂಗ್ ಸೆಟ್ ನಲ್ಲಿ ಭೀಕರ ಬೆಂಕಿ ಅವಘಡ: ಅರ್ಧಕ್ಕೆ ನಿಲ್ಲುತ್ತಾ ಧಾರವಾಹಿ?

    June 23, 2025

    ʼಡೆವಿಲ್‌ʼ ಕ್ರೇಜಿ ಅಪ್‌ಡೇಟ್..ಯಾವಾಗ ಡಿಬಾಸ್‌ ʼದರ್ಶನʼ?

    June 23, 2025

    ವಿಜಯ್‌ ದೇವರಕೊಂಡ ವಿರುದ್ಧ FIR ದಾಖಲೆ..ಅರೆಸ್ಟ್‌ ಆಗ್ತಾರಾ ರಶ್ಮಿಕಾ ಮಂದಣ್ಣ ಸ್ನೇಹಿತ?

    June 23, 2025

    ಡಿಮ್ಯಾಂಡ್ ಕಳೆದುಕೊಂಡ್ರಾ ನ್ಯಾಷನಲ್ ಕ್ರಷ್!? ದಿಢೀರ್ ಸಂಭಾವನೆ ಕುಸಿತ?

    June 22, 2025

    ಪವರ್ ಸ್ಟಾರ್ ಪವನ್ ಕಲ್ಯಾಣ್ ಫ್ಯಾನ್ಸ್‌ಗೆ ಗುಡ್ ನ್ಯೂಸ್..’ಹರಿ ಹರ ವೀರ ಮಲ್ಲು ರಿಲೀಸ್ ಡೇಟ್‌ ಫಿಕ್ಸ್!

    June 21, 2025

    ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ: ಸುದೀಪ್‌ ಹೆಸರು ಹೇಳಿ ಯುವ ನಟನಿಗೆ 22 ಲಕ್ಷ ವಂಚನೆ!

    June 20, 2025

    ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ!

    June 20, 2025

    ಯಶ್‌ ತಾಯಿ ನಿರ್ಮಾಣದ ಮೊದಲ ಚಿತ್ರ ಬಿಡುಗಡೆಗೆ ರೆಡಿ..ʼಕೊತ್ತಲವಾಡಿʼ ದರ್ಶನ ಯಾವಾಗ?

    June 20, 2025

    ಕಿಚ್ಚ ಸುದೀಪ್‌ ಹೆಸರಲ್ಲಿ ಪಂಗನಾಮ..ಯುವನಟನಿಗೆ ನಂದಕಿಶೋರ್‌ ದೋಖಾ…?

    June 20, 2025

    ಪ್ರಚಾರ ಅಖಾಡದಲ್ಲಿ ಎಕ್ಕ…ಜುಲೈ 18ಕ್ಕೆ ಯುವರಾಜ್ ಕುಮಾರ್ ಸಿನಿಮಾ ರಿಲೀಸ್

    June 20, 2025

    ʼಕನ್ನಡ ಕೋಗಿಲೆʼ ಗಾಯಕಿ ಬಾಳಲ್ಲಿ ಡಿವೋರ್ಸ್‌ ಬಿರುಗಾಳಿ..ಡಿವೋರ್ಸ್ ಅರ್ಜಿ ಬೆನ್ನಲ್ಲೇ ಪತಿ ಫೋಟೋಸ್ ಡಿಲೀಟ್

    June 20, 2025

    ಹೊಯ್ಸಳ ನಿರ್ದೇಶಕರ ಹೊಸ ಸಾಹಸ..ಹೇಗಿದೆ ʼಆಲ್ಫಾ ಮೆನ್ ಲವ್ ವೈಲೆನ್ಸ್ʼ ಸಿನಿಮಾ ಮೇಕಿಂಗ್‌?

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.