Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಾನು ಶಾಸಕನಾಗಿ ಸುಳ್ಳು ಹೇಳಲು ಆಗಲ್ಲ: ಹೆಚ್ ಡಿ ರೇವಣ್ಣ ಹಿಂಗೇಳಿದ್ಯಾಕೆ?

    By AIN AuthorJune 11, 2025
    Share
    Facebook Twitter LinkedIn Pinterest Email
    Demo

    ಹಾಸನ:- ಗಲಾಟೆಗೆ ಕೇಸ್ ಇಲ್ಲದೇ ರೌಡಿಶೀಟರ್ ಓಪನ್, ಕೊಲೆಗಳಿಗೆ ಅದೆಷ್ಟು ರೌಡಿಶೀಟರ್ ತೆರೆದಿದ್ದೀರಿ? ಮಾಜಿ ಸಚಿವ ಹೆಚ್ ಡಿ ರೇವಣ್ಣ ಕಿಡಿಕಾರಿದ್ದಾರೆ.

    ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಸವಾರರು ಪರದಾಟ.. ಜನಜೀವನ ಅಸ್ತವ್ಯಸ್ತ!

    ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಾನು ಯಾರ ಮೇಲಾದ್ರೂ ಕೇಸ್ ಹಾಕಿ ಎಂದು ಫೋನ್ ಮಾಡಿದ್ರೆ ರಾಜಕೀಯ ಬಿಟ್ಟು ಹೋಗ್ತೇನೆ ಎಂದರು. ಈ ವೇಳೆ, ಪೊಲೀಸ್ ಇಲಾಖೆ ಬಗ್ಗೆ ನೀಡಿದ್ದ ಹೇಳಿಕೆ ವಿಚಾರವಾಗಿ ಸಂಸದ ಶ್ರೇಯಸ್ ಪಟೇಲ್ ನೀಡಿದ್ದ ಪ್ರತಿಕ್ರಿಯೆ ವಿರುದ್ಧ ಅವರು ಅಸಮಾಧಾನ ಹೊರಹಾಕಿದರು. ಇವರಿಗೆಲ್ಲಾ ಉತ್ತರ ಕೊಡಲು ಹೋದ್ರೆ ನಾನು ಪೊಳ್ಳೆದ್ದು ಹೋಗ್ತೇನೆ. ಅವರು ದೊಡ್ಡವರಿದ್ದಾರೆ, ಅವರಿಗೆ ಹೇಳಿಕೆ ಕೊಡುವ ಶಕ್ತಿ ನನಗಿಲ್ಲ. ನಾನು ಶಾಸಕನಾಗಿ ಸುಳ್ಳು ಹೇಳಲು ಆಗಲ್ಲ ಎಂದಿದ್ದಾರೆ.

    ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯ ಬಸವಘಟ್ಟ ಗ್ರಾಮದಲ್ಲಿ ಓರ್ವ ಗ್ರಾಪಂ ಸದಸ್ಯ, ಗುತ್ತಿಗೆದಾರ ಹಾಗೂ ಸದಸ್ಯನ ನಡುವೆ ಗಲಾಟೆಯಾಗಿದೆ. ಗಲಾಟೆ ಅದಾಗ ಏನು ಕ್ರಮ ಮಾಡಬೇಕು ಮಾಡಲಿ. ಅದು ಬಿಟ್ಟು ಯಾವುದೇ ಕೇಸ್ ಇಲ್ಲದೇ ರೌಡಿಶೀಟರ್ ಹಾಕಿದ್ದಾರೆ. ಹಾಗಿದ್ದರೆ ಕೊಲೆ, ಕೊಲೆ ಯತ್ನ ಮಾಡಿದವರ ಮೇಲೆ ಎಷ್ಟು ರೌಡಿಶೀಟರ್ ಓಪನ್ ಮಾಡಿದ್ದೀರಿ ಎಂದು ಪೊಲೀಸರಿಗೆ ಅವರು ಪ್ರಶ್ನಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು!

    June 12, 2025

    ಬಾಗಲಕೋಟೆ: ಕರಿ ಹರಿವಲ್ಲಿ ಗೊಂದಲ, ಗೋಸೇವಕರಿಂದ ಆಚರಣೆ ಸಂಪನ್ನ!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಧೈರ್ಯ ಮತ್ತು ದಿಟ್ಟತನದಿಂದ ಬಾಲ್ಯ ವಿವಾಹದಿಂದ ತಪ್ಪಿಸಿಕೊಂಡ ವಿದ್ಯಾರ್ಥಿನಿ..!

    June 12, 2025

    ಗದಗ ಜಿಲ್ಲೆಯಾದ್ಯಂತ ಮಳೆಗೆ ಹೈರಾಣಾದ ಜನ: ಮನೆಗಳಿಗೆ ನೀರು ನುಗ್ಗಿ ಅವಾಂತರ

    June 12, 2025

    ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಕತ್ತರಿಯಿಂದ ಇರಿತ: ಗಂಭೀರ ಗಾಯ

    June 12, 2025

    ಕೋಲಾರ: ಕಲ್ಲು ಕ್ರಷರ್’ನಲ್ಲಿ ಅವಘಡ – ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

    June 12, 2025

    ರಾತ್ರಿ ಸುರಿದ ಮಳೆ ಮನೆಗೆ ನುಗ್ಗಿದ ನೀರು: ಜನಜೀವನ ಅಸ್ತವ್ಯಸ್ತ

    June 12, 2025

    Kantara: “ಕಾಂತಾರ: ಚಾಪ್ಟರ್ 1′ ಚಿತ್ರತಂಡದ ಮತ್ತೊಬ್ಬ ಕಲಾವಿದ ನಿಧನ..!

    June 12, 2025

    Hubballi Breaking: ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ: ಪೊಲೀಸರಿಂದ ತೀವ್ರ ಶೋಧ!

    June 12, 2025

    ಧಾರವಾಡದಲ್ಲಿ ಭಾರೀ ಮಳೆ: ಅಂಗನವಾಡಿ, ಶಾಲಾಕಾಲೇಜುಗಳಿಗೆ ಇಂದು ರಜೆ ಘೋಷಣೆ!

    June 12, 2025

    ಗದಗ ಕುಂದಗೋಳ ತಾತ್ಕಾಲಿಕ ಬಂದಾಗಿದ್ದ ಬಸ್ ಪುನರಾರಂಭ: ಜನತೆ ಖುಷ್!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.