Close Menu
Ain Live News
    Facebook X (Twitter) Instagram YouTube
    Tuesday, May 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಾನು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆ ಅಲ್ಲ. ಅದು ಬಾಯಿ ತಪ್ಪಿನಿಂದ ಬಂದ ಹೇಳಿಕೆ: ಎನ್.ರವಿಕುಮಾರ್

    By Author AINMay 27, 2025
    Share
    Facebook Twitter LinkedIn Pinterest Email
    Demo

    ಕಲಬುರಗಿ:ನಾನು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆ ಅಲ್ಲ. ಅದು ಬಾಯಿ ತಪ್ಪಿನಿಂದ ಬಂದ ಹೇಳಿಕೆ ಎಂದು ಕರ್ನಾಟಕ ಐಎಎಸ್ ಸಂಘ ಖಂಡನೆ, ಅಟ್ರಾಸಿಟಿ ಕೇಸ್ ದಾಖಲಾದ ಬೆನ್ನಲ್ಲೇ ರವಿ ಕುಮಾರ್ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಮೇ 24ರಂದು ಬಿಜೆಪಿ ಪ್ರತಿಭಟನಾಯಲ್ಲಿ ಬಿಜೆಪಿ ಎಂಎಲ್​ಸಿ ಎನ್​ ರವಿಕುಮಾರ್ ಅವರು ಅಬ್ಬರದ ಭಾಷಣ ಮಾಡಿದ್ದರು.

    ಬೆಂಗಳೂರಿಗೆ ಕೊರೊನಾ ಆತಂಕ: ಗಾಂಧಿನಗರದ ಒಬ್ಬರಲ್ಲಿ ಸೋಂಕು ಧೃಡ!

    ಈ ಸಂಬಂಧ ಖಾಸಗಿ ವ್ಯಕ್ತಿ ನೀಡಿದ ದೂರಿನ ಅನ್ವಯ ನ್.ರವಿಕುಮಾರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಸರ್ಕಾರಿ ಅಧಿಕಾರಿಗಳ ನಿಂದನೆ, ಎಸ್​ಸಿ ಸಮುದಾಯ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ರವಿಕುಮಾರ್,

    ನನ್ನ ಅಜಾಗರೂಕ ಟೀಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಾನು ಆ ಹೇಳಿಕೆಯನ್ನು ಕೂಡಲೇ ಹಿಂದಕ್ಕೆ ಪಡೆದಿದ್ದೇನೆ.ಜಿಲ್ಲಾಧಿಕಾರಿ ಅತ್ಯಂತ ಗೌರವಪಾತ್ರರು. ಅದು ನಾನು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆ ಅಲ್ಲ. ಅದು ಬಾಯಿ ತಪ್ಪಿನಿಂದ ಬಂದ ಹೇಳಿಕೆ. ಅಂದು ನಾನು ಆಡಿದ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ಕ್ರಿಕೆಟ್ ಪಂದ್ಯ ನೋಡುತ್ತಾ ಸಮೋಸಾ ತಿನ್ನಲು ಸಿಎಂಗೆ ಸಮಯವಿದೆ, ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಲು ಇಲ್ಲ: ಆರ್‌. ಅಶೋಕ್‌ ಟೀಕೆ

    May 27, 2025

    ರಾಜ್ತದಲ್ಲಿ ಕೊರೋನಾ ಆತಂಕ: ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ – ಮಧು ಬಂಗಾರಪ್ಪ

    May 27, 2025

    ಕೋಲಾರ‌: ಡಿವೈಡರ್‌ಗೆ ಕಾರು ಡಿಕ್ಕಿ.. ವೈದ್ಯ ದುರ್ಮರಣ!

    May 27, 2025

    ರಸ್ತೆ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಕಾರು: ಇಬ್ಬರು Spot Death!

    May 27, 2025

    ಭಾರೀ ಮಳೆಗೆ ಪಲ್ಟಿ ಹೊಡೆದ ಕಾರು: ಇಬ್ಬರು ಸ್ಥಳದಲ್ಲೇ ದುರ್ಮರಣ!

    May 27, 2025

    ಭಾರೀ ಮಳೆ: ಕರ್ನಾಟಕದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ!

    May 27, 2025

    ಜಾತಿ ನಿಂದನೆ ಕೇಸ್ ದಾಖಲಾದ ಬೆನ್ನಲ್ಲೇ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಡಿಸಿದ ಬಿಜೆಪಿ MLC ರವಿಕುಮಾರ್!

    May 26, 2025

    ಕೋವಿಡ್ ಅಬ್ಬರಕ್ಕೆ ಬ್ರೇಕ್ ಹಾಕಲು ಸಿದ್ಧತೆ: ಕೆಎಂಸಿ ಆರ್ ಐ ಗೆ 10 ಸಾವಿರ ಕಿಟ್ ಹಂಚಿಕೆ..!

    May 26, 2025

    ಮಂಡ್ಯದಲ್ಲಿ ಮಳೆ ಆರ್ಭಟ : ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ!

    May 26, 2025

    ಧಾರವಾಡ: ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಅಧ್ಯಕ್ಷರಾಗಿ ಬೆಲ್ಲದ ಪುನರಾಯ್ಕೆ!

    May 26, 2025

    ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದುವರಿದ ಬಾಣಂತಿಯರ ಸಾವು: ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿ

    May 26, 2025

    ಮುನಿರತ್ನ ವಿರುದ್ಧ ಕ್ರಮ ಜರುಗಿಸದ ಅಶೋಕ ಮತ್ತು ವಿಜಯೇಂದ್ರ ಅಸಮರ್ಥ ನಾಯಕರು: ಡಿಕೆ ಸುರೇಶ್ ಆರೋಪ

    May 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.