ನಮ್ಮ ಕನ್ನಡದ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ನಟಿ ಸುಧಾರಾಣಿ!
ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎಂಬ ನಟ ಕಮಲ್ ಹಾಸನ್ ಹೇಳಿಕೆಗೆ ನಟಿ ಸುಧಾರಾಣಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. King Kohli: ಕಿಂಗ್ ಕೊಹ್ಲಿ ಆರ್ಭಟ: ಕ್ರಿಸ್ ಗೇಲ್ ವಿಶ್ವ ದಾಖಲೆ ಶೇಕ್, ಶೇಕ್! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮ್ಮ ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಹೇಳಿದರೂ ಅದನ್ನು ಒಪ್ಪಿಕೊಳ್ಳಲು ಆಗುವುದಿಲ್ಲ. ಆ ಸಮಯದಲ್ಲಿ ಖಂಡಿತವಾಗಿ ನಾವು ಎಲ್ಲರೂ ಒಟ್ಟಿಗೆ ನಿಂತೇ ನಿಲ್ಲುತ್ತೇವೆ. ನಮ್ಮ ಕನ್ನಡ ಭಾಷೆಯ ಬಗ್ಗೆ ದಾಖಲೆ ಇದೆ. ಅದನ್ನು ತೋರಿಸಿ … Continue reading ನಮ್ಮ ಕನ್ನಡದ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ನಟಿ ಸುಧಾರಾಣಿ!
Copy and paste this URL into your WordPress site to embed
Copy and paste this code into your site to embed