ಬೆಂಗಳೂರು: ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ, ನಾನು ಯಾವುದನ್ನು ಮುಚ್ಚಿಟ್ಟಿಲ್ಲಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ನಿನ್ನೆ ದಿನ ದೆಹಲಿ ಇಡಿಯವರು ನಮ್ಮ ಮೂರು ಸಂಸ್ಥೆಯ ಮೂರು ಕಾಲೇಜುಗಳ ಮೇಲೆ ಭೇಟಿ ಕೊಟ್ಟಿದ್ದಾರೆ.
ಅವರು ಏನೇ ಕೇಳಿದ್ರು ಅಕೌಂಟ್ಸ್‌ಗಳ ಬಗ್ಗೆ ಮಾಹಿತಿ ಕೊಡಿ ಅಂತ ನಮ್ಮ ಅಧಿಕಾರಿಗಳಿಗೆ ಹೇಳಿದ್ದಾನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.ಅವರಿಗೆ ಏನು ಸೂಚನೆ ಬಂದಿದೆಯೋ ಗೊತ್ತಿಲ್ಲ. ಅವರು ಕೇಳಿದ ದಾಖಲೆಗಳನ್ನು ನಾವು ಕೊಡುತ್ತೇವೆ ಎಂದು ತಿಳಿಸಿದರು.
ನಿಮಗೂ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಆಲೂಗಡ್ಡೆ ಮುಟ್ಟಲೇಬೇಡಿ! ಇದು ತಿಳಿದ್ರೆ ಶಾಕ್ ಆಗ್ತೀರಾ!?
ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ. ಅವರಿಗೆ ಸಹಕಾರ ನೀಡುತ್ತೇನೆ. ನಾನು ಯಾವುದನ್ನು ಮುಚ್ಚಿಟ್ಟಿಲ್ಲ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ನಾನು ಕಾನೂನಿಗೆ ಗೌರವ ಕೊಡುತ್ತೇನೆ. ಇಡಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ಕೊಡುತ್ತೇನೆ ಎಂದು ಹೇಳಿದರು.