ನನಗೆ ಓದಲು ಇಷ್ಟವಿಲ್ಲ: ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಸೂಸೈಡ್!

ಮಡಿಕೇರಿ:- ನನಗೆ ಓದಲು ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ರಾಯಚೂರು ಮೂಲದ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಪೊನ್ನಂಪೇಟೆಯಲ್ಲಿ ಜರುಗಿದೆ. ಈ ರಾಶಿ ದಂಪತಿಗಳಿಗೆ ಸಂತಾನ ಭಾಗ್ಯ: ಗುರುವಾರದ ರಾಶಿ ಭವಿಷ್ಯ29 ಮೇ 2025!  6 ಸಬ್ಜೆಕ್ಟ್ ಬ್ಯಾಕ್‌ಲಾಗ್ ಇರುವ ಕಾರಣ ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತೇಜಸ್ವಿನಿ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿಯಾಗಿದ್ದು, ಮೂರು ದಿನಗಳ ಹಿಂದೆ … Continue reading ನನಗೆ ಓದಲು ಇಷ್ಟವಿಲ್ಲ: ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಸೂಸೈಡ್!