ವಿಧಾನಸೌಧದಲ್ಲಿ ನಡೆದ RCB ಅಭಿನಂದನಾ ಸಮಾರಂಭದಲ್ಲಿ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: CM ಸಿದ್ದರಾಮಯ್ಯ!

ಗೌರಿಬಿದನೂರು, ಜೂನ್ 11: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಅವರು ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ರಾಜ್ಯಪಾಲರು ತಾವಾಗಿಯೇ ಬರಲಿಲ್ಲ: ಆಹ್ವಾನ ನೀಡಲಾಗಿತ್ತು. ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ … Continue reading ವಿಧಾನಸೌಧದಲ್ಲಿ ನಡೆದ RCB ಅಭಿನಂದನಾ ಸಮಾರಂಭದಲ್ಲಿ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: CM ಸಿದ್ದರಾಮಯ್ಯ!