ಚಾಮರಾಜನಗರಕ್ಕೆ 20 ಸಾರಿ ಬಂದು, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ: ಸಿ.ಎಂ

ಚಾಮರಾಜನಗರ ಏ 25: ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಹಲ್ಲು ನೋವು ಜಾಸ್ತಿ ಆಗಿದ್ಯಾ!? ಜೇನುತುಪ್ಪಕ್ಕೆ ಇದನ್ನು ಬೆರೆಸಿ ಉಜ್ಜಿ.. ಕ್ಷಣಾರ್ಧದಲ್ಲಿ ಮಾಯವಾಗತ್ತೆ! ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈಗಾಗಲೇ 2 ಕೋಟಿ ರೂಪಾಯಿಯಲ್ಲಿ 50 … Continue reading ಚಾಮರಾಜನಗರಕ್ಕೆ 20 ಸಾರಿ ಬಂದು, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ: ಸಿ.ಎಂ