ಇಡಿ ತನಿಖೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇನೆ: ಡಿಕೆ ಸುರೇಶ್!
ಬೆಂಗಳೂರು:- ಇಡಿ ತನಿಖೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇನೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ. ನಿಮಗಿದು ಗೊತ್ತಾ!? ಕರಿಬೇವಿನ ಎಲೆಗಳನ್ನು ನೆನೆಸಿ ನೀರು ಕುಡಿಯುವುದರಿಂದ, ಸಿಗುವ ಆರೋಗ್ಯ ಬೆನಿಫಿಟ್ ಎಷ್ಟು ಗೊತ್ತಾ!? ಇಡಿ ತನಿಖೆ ಬಳಿಕ ಮಾತನಾಡಿದ ಡಿಕೆ ಸುರೇಶ್, ಇಂದು ಬೆಳಗ್ಗೆ ೧೧ ರಿಂದ ೬ ವರೆಗೆ ಇಡಿ ವಿಚಾರಣೆ ಹಾಜರಾಗಿದ್ದೆ. ಅವರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಮತ್ತೆ ಜು.೮ ರಂದು ಹಾಜರಾಗಲು ಹೇಳಿದ್ರು. ತನಿಖೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇನೆ ಎಂದರು. ನನ್ನ ಹೆಸರು ದುರ್ಬಳಕೆ … Continue reading ಇಡಿ ತನಿಖೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇನೆ: ಡಿಕೆ ಸುರೇಶ್!
Copy and paste this URL into your WordPress site to embed
Copy and paste this code into your site to embed