Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Siddaramaiah: ಮುಸ್ಲಿಮರು ಸೇರಿ ಎಲ್ಲರನ್ನೂ ರಕ್ಷಣೆ ಮಾಡುತ್ತೇವೆಂದು ನಾನು ಹೇಳಿದ್ದು: ಸಿದ್ದರಾಮಯ್ಯ

    By AIN AuthorDecember 5, 2023
    Share
    Facebook Twitter LinkedIn Pinterest Email
    Demo

    ಬೆಳಗಾವಿ: ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು (ಮುಸ್ಲಿಂ) ನಾನು ರಕ್ಷಣೆ ಮಾಡುತ್ತೇನೆ ಎಂಬ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೇಳಿಗೆ ಸ್ಪಷ್ಟನೆ ನೀಡಿದ್ದಾರೆ. ವಾಟ್​​ ಇಸ್ ರಾಂಗ್ ಇನ್ ದ್ಯಾಟ್. ಮುಸ್ಲಿಮರು ಸೇರಿ ಎಲ್ಲರನ್ನೂ ರಕ್ಷಣೆ ಮಾಡುತ್ತೇವೆಂದು ನಾನು ಹೇಳಿದ್ದು.

    ರಾಕಿಭಾಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಡಿಸೆಂಬರ್ 8ಕ್ಕೆ ಮುಂದಿನ ಚಿತ್ರದ ಟೈಟಲ್ ಘೋಷಣೆ!

    ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಒಂದು ಪತ್ರಿಕೆ ಮಾತ್ರ ನಾನು ಹೇಳಿದ್ದನ್ನು ಸರಿಯಾಗಿ ಬರೆದಿದೆ. ಅದನ್ನ ಬಿಟ್ಟು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸ್ಪಷ್ಟನೆ ನೀಡಿದರು.

    Demo
    Share. Facebook Twitter LinkedIn Email WhatsApp

    Related Posts

    KRS ಜಲಾಶಯಕ್ಕೆ ಭಾರೀ ನೀರು: ಡ್ಯಾಂ ಗೇಟ್‌ ತೆರದು ಕಾವೇರಿ ನದಿಗೆ ನೀರು ಬಿಡುಗಡೆ ಸಾಧ್ಯತೆ!

    June 23, 2025

    ಗೋಡೌನ್ ನಲ್ಲಿ ದಾಸ್ತಾನು ಮಾಡಲಾಗಿದ್ದ ಪಿಓಪಿ ಗಣಪತಿಗಳು ಸೀಜ್!

    June 23, 2025

    ಅಮೇರಿಕಾವು ಇರಾನ್ ಮೇಲೆ ದಾಳಿ ಮಾಡಿದ್ದು ತಪ್ಪು : ಮಲ್ಲಿಕಾರ್ಜುನ ಖರ್ಗೆ!

    June 23, 2025

    ಕೊಡಗಿನಲ್ಲಿ ಭಾರೀ ಮಳೆ: ಬೆಂಗೂರು ದೋಣಿಕಾಡು ಮತ್ತೆ ಮುಳುಗಡೆ..ದೋಣಿಯಲ್ಲಿ ಓಡಾಟ!

    June 23, 2025

    ಶಾಲಾ ಕೊಠಡಿಯ ಮೇಲ್ಬಾವಣಿ ಕುಸಿತ: ಐವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗಾಯ.!

    June 23, 2025

    ಈಗಿರುವ ಸಿದ್ದರಾಮಯ್ಯ ಲೂಟಿ ಮಾಡೋರಿಗೆ ಗಾಡ್ ಫಾದರ್: ಆರ್. ಅಶೋಕ್

    June 23, 2025

    ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ

    June 23, 2025

    ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

    June 23, 2025

    ರೋಟರಿ ಕ್ಲಬ್ ಹುಬ್ಬಳ್ಳಿ ಮಿಡಟೌನ್ ವತಿಯಿಂದ ಶಾಲೆಗೆ ಡೆಸ್ಕ್ ವಿತರಣೆ

    June 23, 2025

    ಹುಬ್ಬಳ್ಳಿ: ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

    June 23, 2025

    ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ: BR ಪಾಟೀಲ್ ನಂತ್ರ ರಾಜು ಕಾಗೆ ಹೊಸ ಬಾಂಬ್!

    June 23, 2025

    ಸಾಮೂಹಿಕ ಮದುವೆಯಿಂದ ಸಾಮಾಜಿಕ ಸಾಮರಸ್ಯ, ದುಂದುವೆಚ್ಚಕ್ಕೆ ಕಡಿವಾಣ- ಸಲೀಂ ಅಹ್ಮದ್

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.