ಎಂಪುರಾನ್‌ ವಿವಾದ…ನಟ, ನಿರ್ದೇಶಕ ಪೃಥ್ವಿರಾಜ್‌ ಸುಕುಮಾರನ್‌ಗೆ ಐಟಿ ನೋಟಿಸ್!!

ಮಲಯಾಳಂನ ಎಂಪುರಾನ್‌ ಸಿನಿಮಾವೀವ ವಿವಾದದ ಸುಳಿಯಲ್ಲಿ ಸಿಲುಕಿಕೊಂಡಿದೆ. ನಟ ಹಾಗೂ ನಿರ್ದೇಶಕ ಪೃಥ್ವಿರಾಜ್‌ ಸುಕುಮಾರನ್‌ ನಿರ್ದೇಶನದಲ್ಲಿ ಮೂಡಿಬಂದಿದ್ದ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್‌ ನಟನೆಯ ಈ ಚಿತ್ರ ಬಾಕ್ಸಾಫೀಸ್‌ ನಲ್ಲಿ ಭರ್ಜರಿ ಕಲೆಕ್ಷನ್‌ ಮಾಡುತ್ತಿದೆ. ಇದರ ಹೊರತಾಗಿ ‘ಎಂಪುರಾನ್’ ಚಿತ್ರದಲ್ಲಿ ಹಿಂದೂ ವಿರೋಧಿ ದೃಶ್ಯಗಳು ಇದೆ ಎಂಬ ಆರೋಪ ವ್ಯಕ್ತವಾಗಿತ್ತು. ಇದು ಬಿಜೆಪಿಯವರ ಕಣ್ಣು ಕೆಂಪು ಮಾಡಿತ್ತು. ಈ ಕಾರಣಕ್ಕೆ ಬರೋಬ್ಬರಿ 24 ಕಡೆಗಳಲ್ಲಿ ಕತ್ತರಿ ಹಾಕಲಾಗಿತ್ತು. ಈ ಘಟನೆ ಬೆನ್ನಲ್ಲೇ ಚಿತ್ರದ ನಿರ್ದೇಶಕ ಪೃಥ್ವಿರಾಜ್‌ ಸುಕುಮಾರನ್‌ … Continue reading ಎಂಪುರಾನ್‌ ವಿವಾದ…ನಟ, ನಿರ್ದೇಶಕ ಪೃಥ್ವಿರಾಜ್‌ ಸುಕುಮಾರನ್‌ಗೆ ಐಟಿ ನೋಟಿಸ್!!