ರಾಮನಗರ ಹೆಸರು ಬದಲಾವಣೆಯನ್ನು ಮಾಡೇ ಮಾಡುತ್ತೇನೆ: ಡಿಕೆ ಶಿವಕುಮಾರ್

ಮೈಸೂರು: ರಾಮನಗರ ಹೆಸರು ಬದಲಾವಣೆಯನ್ನು ಮಾಡೇ ಮಾಡುತ್ತೇನೆ ಎಂದು ಡಿಸಿಎಂ  ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನನಗೆ ರಾಮನಗರದ ಹೆಸರನ್ನು ಹೇಗೆ ಬದಲಾವಣೆ ಮಾಡಬೇಕು ಎಂಬುದು ನನಗೆ ಗೊತ್ತಿದೆ. ನಾನು ಮಾಡಿಯೇ ಸಿದ್ದ. ಇದು ಬೆಂಗಳೂರು ದಕ್ಷಿಣವೇ. ನಾವು ಯಾರೂ ಸಹ ಹೊರಗಡೆಯಿಂದ ಬಂದು ಹೆಸರು ಕೊಡಿ ಎಂದು ಕೇಳುತ್ತಿಲ್ಲ. ಇದು ನಮ್ಮ‌ ಹಕ್ಕು. ನಮ್ಮ ತಂದೆ ತಾಯಿ, ಹುಟ್ಟು ಹೆಸರನ್ನು ಬದಲಾವಣೆ ಮಾಡಿಕೊಳ್ಳಲು ಆಗುತ್ತದೆಯೇ? ಎಂದು ಹೇಳಿದರು. Mango Benefits: ನಿಮಗೆ ಗೊತ್ತೆ..? … Continue reading ರಾಮನಗರ ಹೆಸರು ಬದಲಾವಣೆಯನ್ನು ಮಾಡೇ ಮಾಡುತ್ತೇನೆ: ಡಿಕೆ ಶಿವಕುಮಾರ್