ICC 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೇಳಾಪಟ್ಟಿ ಬಿಡುಗಡೆ: ಯಾರ ವಿರುದ್ಧ ಎಷ್ಟು ಪಂದ್ಯ ಆಡಲಿದೆ ಟೀಂ ಇಂಡಿಯಾ?

ICC 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಜೂನ್ 17 ರಿಂದ ನಾಲ್ಕನೇ ಆವೃತ್ತಿ ಪ್ರಾರಂಭವಾಗಲಿದ್ದು, ಮೊದಲ ಪಂದ್ಯ ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವೆ ಶ್ರೀಲಂಕಾದ ಗಾಲೆಯಲ್ಲಿ ನಡೆಯಲಿದೆ. ವೇಳಾಪಟ್ಟಿಯ ಪ್ರಕಾರ, ಆಸ್ಟ್ರೇಲಿಯಾ ಈ ಬಾರಿ ಗರಿಷ್ಠ 22 ಪಂದ್ಯಗಳನ್ನು ಆಡಲಿದ್ದು, ಇಂಗ್ಲೆಂಡ್ 21 ಪಂದ್ಯಗಳನ್ನು ಆಡಬೇಕಾಗುತ್ತದೆ. ಈ ವರ್ಷದ ಕೊನೆಯಲ್ಲಿ ಆಶಸ್ ಸರಣಿಯ ಸಮಯದಲ್ಲಿ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಜೂನ್ 20 ರಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದೊಂದಿಗೆ ಟೀಂ ಇಂಡಿಯಾ … Continue reading ICC 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೇಳಾಪಟ್ಟಿ ಬಿಡುಗಡೆ: ಯಾರ ವಿರುದ್ಧ ಎಷ್ಟು ಪಂದ್ಯ ಆಡಲಿದೆ ಟೀಂ ಇಂಡಿಯಾ?