ನಾನು ಮುಖ್ಯಮಂತ್ರಿ ಆದ್ರೆ ಸಾವಿರ ಜೆಸಿಬಿ ಆರ್ಡರ್ ಮಾಡ್ತಿನಿ: ಯತ್ನಾಳ್ ಹಿಂಗೇಳಿದ್ಯಾಕೆ?

ಬಾಗಲಕೋಟೆ:- ನಾನು ಮುಖ್ಯಮಂತ್ರಿ ಆದ್ರೆ ಸಾವಿರ ಜೆಸಿಬಿ ಆರ್ಡರ್ ಮಾಡ್ತಿನಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Bommai: ಹನಿಟ್ರ್ಯಾಪ್‌ ಪ್ರಕರಣ ಕಾಂಗ್ರೆಸ್ ಬುಡಕ್ಕೆ ಬರುತ್ತೆ – ಬೊಮ್ಮಾಯಿ ಈ ಸಂಬಂಧ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆದ್ರೆ ಸಾವಿರ ಜೆಸಿಬಿ ಆರ್ಡರ್ ಮಾಡ್ತಿನಿ, ಎಲ್ಲಾ ತಾಲೂಕುಗಳಲ್ಲಿ ತಲಾ 35 ಜೆಸಿಬಿ ಇಡ್ತೀನಿ.ಯಾರೇ ಕ್ವಾಂಯಕ್ ಅಂದ್ರೂ ಅವ್ರ ಮನೆ ಕಲಾಸ್ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಟು ಹೋಗಿದೆ, ನಮ್ಮ ಸರ್ಕಾರ ಇದ್ದಾಗೂ ಹಿಂಗೆ, … Continue reading ನಾನು ಮುಖ್ಯಮಂತ್ರಿ ಆದ್ರೆ ಸಾವಿರ ಜೆಸಿಬಿ ಆರ್ಡರ್ ಮಾಡ್ತಿನಿ: ಯತ್ನಾಳ್ ಹಿಂಗೇಳಿದ್ಯಾಕೆ?