Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕರ್ನಾಟಕವನ್ನು ಡಿಕೆಶಿ ಕೈಗೆ ಕೊಟ್ರೆ ಮಾರಿಕೊಂಡು ಹೋಗ್ತಾರೆ – ಯತ್ನಾಳ್!

    By AIN AuthorJune 24, 2025
    Share
    Facebook Twitter LinkedIn Pinterest Email
    Demo

    ವಿಜಯಪುರ:- ಕರ್ನಾಟಕವನ್ನು ಡಿಕೆಶಿ ಕೈಗೆ ಕೊಟ್ರೆ ಮಾರಿಕೊಂಡು ಹೋಗ್ತಾರೆ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ.

    ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: 495 ಎಕರೆ ಕೈ ಬಿಡಲು ಸರ್ಕಾರ ನಿರ್ಧಾರ.. ಪ್ರತಿಭಟನೆ ಕೈಬಿಡಲು ಒಪ್ಪದ ರೈತರು!

    ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ನಿಮಗೆ ನಿಭಾಯಿಸಲು ಸಾಧ್ಯವಾಗದಿದ್ದರೆ, ವಿಧಾನಸಭೆ ವಿಸರ್ಜನೆ ಮಾಡಿ. ತಪ್ಪಿಯೂ ಕರ್ನಾಟಕವನ್ನ ಡಿಕೆಶಿ ಕೈಗೆ ಕೊಡಬೇಡಿ. ಮಾರಿಕೊಂಡು ಹೋಗ್ತಾರೆ ಎಂದರು.

    ಕಾಂಗ್ರೆಸ್‌ನಲ್ಲಿ ಎಲ್ಲ ಶಾಸಕರು ರೊಚ್ಚಿಗೆದ್ದಿದ್ದಾರೆ. ಸದ್ಯ ರಾಜ್ಯದ ಮಂತ್ರಿಗಳು ಲೂಟಿಗೆ ಇಳಿದಿದ್ದಾರೆ. ಸಿಎಂ ಡೀಲಿಂಗ್‌ನ್ನು ಅವರ ಮಗ ಮಾಡ್ತಿದ್ದಾನೆ, ಬೈರತಿ ಸುರೇಶ್ ಅವರು ಡೀಲಿಂಗ್ ಮಾಡುತ್ತಾರೆ. ಡಿಕೆಶಿ ಇಬ್ಬರು ಅಣ್ಣ, ತಮ್ಮ ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ. ಸರ್ಕಾರ ಯಾವಾಗ ಹೋಗುತ್ತೆ ಗೊತ್ತಿಲ್ಲ, ಅಷ್ಟರಲ್ಲಿ
    ನಾವು ಹಣ ಮಾಡಿಕೊಂಡು ಪಾರಾಗಬೇಕು ಎಂದು ಎಲ್ಲ ಮಂತ್ರಿಗಳಿಗೂ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

    ಇನ್ನು ಗ್ಯಾರಂಟಿಗಳ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಬಾದಾಮಿಯಲ್ಲಿ, ನಾವು ಬಾದಾಮಿಯ ಸಂಪೂರ್ಣ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಯಾಕೆಂದರೆ ನಮ್ಮ ಹತ್ತಿರ ದುಡ್ಡಿಲ್ಲ, ಅದಕ್ಕೆ ನರೇಂದ್ರ ಮೋದಿ ಅವರು ಕೊಡಬೇಕು ಎಂದಿದ್ದಾರೆ. ಕಾಂಗ್ರೆಸ್‌ನವರು ಗ್ಯಾರಂಟಿ ಹೆಸರಲ್ಲಿ ಪುಕ್ಕಟೆ ಹಂಚುತ್ತಾ ಹೋಗುತ್ತಾರೆ. ಗ್ಯಾರಂಟಿ ಒಂದು ನೆಪ ಅಷ್ಟೇ, ಇವರು ಲೂಟಿ ಮಾಡುತ್ತಿದ್ದಾರೆ. ಬಡವರಿಗೆ ಅಷ್ಟು ಕೊಟ್ಟಿದ್ದೇವೆ, ಇಷ್ಟು ಕೊಟ್ಟಿದ್ದೇವೆ ಎಂದು ಹೇಳುತ್ತಾರೆ. ಗ್ಯಾರಂಟಿ ಬಿಟ್ಟು ಅಭಿವೃದ್ಧಿ ಮಾಡಬಹುದು. ಕರ್ನಾಟಕದಲ್ಲಿ ಸಾಕಷ್ಟು ಸಂಪನ್ಮೂಲ ಇದೆ. ಬಡವರಿಗೆ ಕೊಡುವುದನ್ನು ಕೊಟ್ಟು, ಬಳಿಕ ಬೇರೆ ಅಭಿವೃದ್ಧಿ ಕೆಲಸ ಮಾಡಬಹುದು ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಆಘಾತಕಾರಿ ಘಟನೆ: ಹೃದಯಾಘಾತಕ್ಕೆ 15 ವರ್ಷದ ಬಾಲಕಿ ಸಾವು!

    June 24, 2025

    ತಮ್ಮ ಅಧಿಕಾರ ಇದ್ದಾಗ ಕುಮಾರಸ್ವಾಮಿ ಏನ್ ಮಾಡ್ತಿದ್ರು!? ಮಾತಿನಲ್ಲೇ ಚಾಟಿ ಬೀಸಿದ HK ಪಾಟೀಲ್!

    June 24, 2025

    ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ಭೇಟಿ ಕೊಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ!

    June 24, 2025

    ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: 495 ಎಕರೆ ಕೈ ಬಿಡಲು ಸರ್ಕಾರ ನಿರ್ಧಾರ.. ಪ್ರತಿಭಟನೆ ಕೈಬಿಡಲು ಒಪ್ಪದ ರೈತರು!

    June 24, 2025

    ಪುರಸಭೆ ಕಛೇರಿಯ ಹಂಚು ಕುಸಿತ: ಪ್ರಾಣಾಪಾಯದಿಂದ ಪಾರಾದ ನೌಕರರು

    June 24, 2025

    ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್.!

    June 24, 2025

    ನೀವು ಸಿಎಂ ಇದ್ದಾಗ ಗಣಿ ಅಕ್ರಮದ ವರದಿ ನಿಮ್ಮ ಕೈಯಲ್ಲಿ ಇದ್ದವು, ಆಗ ಅಭಿಷೇಕ ಮಾಡುತ್ತಾ ಕುಳಿತ್ತಿದ್ರಾ..?: HDK ವಿರುದ್ಧ ಎಚ್ ಕೆ ಪಾಟೀಲ್ ಕಿಡಿ

    June 24, 2025

    ಅಭಿವೃದ್ಧಿಗೆ ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಯ್ಯ ಹತ್ರನೂ ಇಲ್ಲ: ಸಚಿವ ಡಾ. ಜಿ ಪರಮೇಶ್ವರ್

    June 24, 2025

    ಜೂನ್ 27 ಬಳ್ಳಾರಿಯಲ್ಲಿ ಐಸಿಎಐ ಎಂಎಸ್ಎಂಇ ಮಹೋತ್ಸವ ಆಯೋಜನೆ!

    June 24, 2025

    ಬೈಕ್-ಕಾರು ನಡುವೆ ಅಪಘಾತ: ಪಲ್ಟಿ ಹೊಡೆದು ರಸ್ತೆ ಪಕ್ಕಕ್ಕೆ ಉರುಳಿದ ಕಾರು..!

    June 24, 2025

    ಲೋಕಾ ದಾಳಿ: ಬೆಳಗಾವಿ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ಮೌಲ್ಯದ ವಜ್ರ-ಚಿನ್ನಾಭರಣ-ನಗದು ಪತ್ತೆ

    June 24, 2025

    ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಕೈಕಾಲು ಕಟ್ಟಿ ಚಿನ್ನಾಭರಣ ಕಳವುಗೈದ ಖದೀಮ!

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.