ನವದೆಹಲಿ: ಪಾಕ್ ಏನಾದ್ರೂ ದಾಳಿ ಮಾಡಿದ್ರೆ ವಿನಾಶಕಾರಿ ಪ್ರತಿಕ್ರಿಯೆ ಕೊಡ್ತೀವಿ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಮೇಲೆ ಭಾರತ ದಾಳಿ ಮಾಡಲಿದೆ ಎಂದು ಆಪರೇಷನ್ ಸಿಂಧೂರ ಕಾರ್ಯಾಚರಣೆಗೂ ಮುನ್ನವೇ ಅಮೆರಿಕಗೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಸ್ಪಷ್ಟಪಡಿಸಿದ್ದರು.
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
ಭಾರತ ಹಾಗೂ ಪಾಕ್ ನಡುವಿನ ಉದ್ವಿಗ್ನತೆ ಹೆಚ್ಚಾದ ಬಗ್ಗೆ ಗುಪ್ತಚರ ಮಾಹಿತಿ ಪಡೆದಿದ್ದ ವ್ಯಾನ್ಸ್, ಮೇ 9ರಂದು ಮೋದಿಯವರನ್ನು ಸಂಪರ್ಕಿಸಿ ಸಂಯಮದಿಂದ ವರ್ತಿಸುವಂತೆ ಮನವಿ ಮಾಡಿದ್ದರು. ಈ ಬಗ್ಗೆ ಅಮೆರಿಕದ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಈ ವೇಳೆ ಮೋದಿಯವರು ಪಾಕಿಸ್ತಾನದ ವಿರುದ್ಧ ಖಾರವಾಗಿ ಪ್ರತಿಕ್ರಿಯಿಸಿದ್ದರು ಎನ್ನಲಾಗಿದೆ.