ತುಂಬಾ ಹತ್ತಿರದಿಂದ ಕೂತು ಟಿವಿ ನೋಡ್ತೀರಾ? ಇದು ಡೇಂಜರ್.. ಈ ಬಗ್ಗೆ ನೀವು ತಿಳಿದುಕೊಳ್ಳಬೇಕು!

ಹಿರಿಯರಿಂದ ಕಿರಿಯರವರೆಗೆ ಟಿವಿಯ ಮುಂದೆ ಕುಳಿತರೆ ಸಮಯ ಹೋಗುವುದೇ ಗೊತ್ತಾಗುವುದಿಲ್ಲ. ನಮಗೆ ಬೇಕಾದ ಹಾಗೆ ಚಾನಲ್ ಬದಲಿಸುತ್ತಾ ಗಂಟೆ ಗಟ್ಟಲೆ ಟಿವಿ ಮುಂದೆ ಕುಳಿತುಕೊಳ್ಳುವ ಅಭ್ಯಾಸ ಬಹುತೇಕ ಮಂದಿಗೆ ಇರುತ್ತದೆ. ನಿಮಗೂ ಈ ಅಭ್ಯಾಸ ಇದೆ ಎಂದಾದರೆ ಇಂದೇ ಈ ಅಭ್ಯಾಸವನ್ನು ಬದಲಿಸಿಕೊಳ್ಳಿ. ಯಾಕೆಂದರೆ ಟಿವಿ ನೋಡುತ್ತಾ ನೋಡುತ್ತಾ ನಿಮಗೆ ಗೊತ್ತಿಲ್ಲದಂತೆ ನಿಧಾನವಾಗಿ ರೋಗಕ್ಕೆ ಹತೀರವಾಗುತ್ತಿರುತ್ತೀರಿ. 4 ಗಂಟೆಗಳಿಗಿಂತ ಹೆಚ್ಚು ಕಾಲ ನಿರಂತರವಾಗಿ ಟಿವಿ ನೋಡುತ್ತಿದ್ದರೆ, ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದು ಅಧ್ಯಾಯನದಿಂದ ಸಾಬೀತಾಗಿದೆ. ಅಹಮದಾಬಾದ್’ನಲ್ಲಿ ನಡೆದ … Continue reading ತುಂಬಾ ಹತ್ತಿರದಿಂದ ಕೂತು ಟಿವಿ ನೋಡ್ತೀರಾ? ಇದು ಡೇಂಜರ್.. ಈ ಬಗ್ಗೆ ನೀವು ತಿಳಿದುಕೊಳ್ಳಬೇಕು!