Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Rate Today: ಇಂದು ನೀವು ಚಿನ್ನ-ಬೆಳ್ಳಿ ಖರೀದಿಸಲು ನಿರ್ಧರಿಸಿದ್ದರೆ ತಪ್ಪದೇ ಈ ಸುದ್ದಿ ಓದಿ..!

    By AIN AuthorDecember 10, 2023
    Share
    Facebook Twitter LinkedIn Pinterest Email
    Demo

    ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿದ್ದು, ಈಗ ಮದುವೆ ಸೀಸನ್‌ ನಡೆಯುತ್ತಿದೆ. ಇನ್ನು, ನಮ್ಮಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಇನ್ನು, ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ.

     ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಕಡಿಮೆಯಾಗಿದ್ದು, ಹಾಗೆ ಬೆಳ್ಳಿ ದರದಲ್ಲಿ ಸಹ ಇಳಿಕೆಯಾಗಿದೆ. ಆದರೆ ಬೆಂಗಳೂರಲ್ಲಿ ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

    ಒಂದು ಗ್ರಾಂ ಚಿನ್ನ (1GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,715
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,235

    ಎಂಟು ಗ್ರಾಂ ಚಿನ್ನ (8GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 45,720
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 49,880

    ಹತ್ತು ಗ್ರಾಂ ಚಿನ್ನ (10GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 57,150
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 62,350

    ನೂರು ಗ್ರಾಂ ಚಿನ್ನ (100GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,71,500
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,23,500

    ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,150 ಆಗಿದ್ದು ನಿನ್ನೆಗಿಂತ ಬೆಲೆ ಕಡಿಮೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 57,650, ರೂ. 57,150 ಹಾಗೂ 57,150 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಭಾನುವಾರ 57,300 ರೂ. ಆಗಿದ್ದು, ಬೆಲೆಯಲ್ಲಿ ಇಳಿಕೆಯಾಗಿದೆ.

    ಇಂದಿನ ಬೆಳ್ಳಿ ದರ
    ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ – ಇಳಿಕೆಯಾದಂತೆಯೂ ಚಿನ್ನ – ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

    Demo
    Share. Facebook Twitter LinkedIn Email WhatsApp

    Related Posts

    Bomb Threat: ಏರ್ ಇಂಡಿಯಾ ವಿಮಾನಕ್ಕೆ ಟಿಶ್ಯೂ ಪೇಪರ್ ನಲ್ಲಿ ‘ಬಾಂಬ್’ ಬೆದರಿಕೆ..! ಕೆಲಹೊತ್ತು ಭೀತಿ

    June 27, 2025

    ಇನ್ಮುಂದೆ ಭಾರತದಲ್ಲಿ ಈ ಕಂಪನಿಯ ಫ್ರಿಡ್ಜ್, ವಾಷಿಂಗ್ ಮಿಷನ್ ಬ್ಯಾನ್..!

    June 27, 2025

    Donald Trump: ಭಾರತದೊಂದಿಗೆ ದೊಡ್ಡ ಡೀಲ್: ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಸುಳಿವು

    June 27, 2025

    UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!

    June 27, 2025

    Guarantee Scheme: 3 ತಿಂಗಳಿ0ದ ಬರದ ಗೃಹಲಕ್ಷ್ಮೀ ಹಣ: ಕಂಗಾಲಾದ ಮಹಿಳೆಯರು!

    June 26, 2025

    Shubhanshu Shukla: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲಾ..!

    June 26, 2025

    Shubhanshu Shukla: ನಡೆಯಲು ಕಲಿಯುತ್ತಿರುವ ಮಗುವಿನಂತೆ.. ಬಾಹ್ಯಾಕಾಶದಲ್ಲಿರುವ ಶುಭಾಂಶು ಶುಕ್ಲಾ ಕಳುಹಿಸಿದ ಮೊದಲ ಸಂದೇಶ!

    June 26, 2025

    Indian railways: RAC, ವೇಟಿಂಗ್ ಲಿಸ್ಟ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಿಂದ ಭಾರೀ ಬದಲಾವಣೆ

    June 26, 2025

    ಬಳಸದ ವಿದ್ಯುತ್​ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು!

    June 26, 2025

    Home Loan: ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಬೇಕೇ..? ಹಾಗಾದ್ರೆ ಈ ಬ್ಯಾಂಕ್’ಗಳ ಆಫರ್ ಬಗ್ಗೆ ತಿಳಿಯಿರಿ

    June 26, 2025

    ಮೊಬೈಲ್ ಬ್ಯಾಟರಿ ಬೇಗ ಖಾಲಿಯಾಗುತ್ತದೆಯೇ?: ಹಾಗಿದ್ರೆ ಈ ಸಲಹೆ ಅನುಸರಿಸಿ!

    June 25, 2025

    Shubhanshu Shukla: ಬಾಹ್ಯಾಕಾಶ ನೌಕೆಗೆ ಹೋಗುವ ಮುನ್ನ ತನ್ನ ನೆಚ್ಚಿನ ಹಾಡನ್ನು ಕೇಳಿದ ಸುಭಾಂಶು ಶುಕ್ಲಾ..!

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.