ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮ ಹಣ ವರ್ಗಾವಣೆ: ಮಹಿಳೆಗೆ 1.41 ಕೋಟಿ ವಂಚನೆ!

ವಿಜಯನಗರ:- ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ನನಗೆ ಜಾತಿಗಳ ಬಗ್ಗೆ ನಂಬಿಕೆ ಇಲ್ಲ, ನನ್ನ ಜಾತಿ ಕನ್ನಡ ಮಾತ್ರ: ವಾಟಾಳ್ ನಾಗರಾಜ್! ಹೂಟಗಳ್ಳಿಯಲ್ಲಿರುವ ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಪ್ರಕರಣ ನಡೆದಿದ್ದು ವಂಚನೆಗೆ ಒಳಗಾದ ಸುನಿತ ಎಂಬುವರು ಮ್ಯಾನೇಜರ್ … Continue reading ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮ ಹಣ ವರ್ಗಾವಣೆ: ಮಹಿಳೆಗೆ 1.41 ಕೋಟಿ ವಂಚನೆ!