ಟೆಸ್ಟ್ ಗೆಲ್ಲಲು ಬ್ಯಾಟಿಂಗ್ ಕ್ರಮಾಂಕ ಬದಲಿಸಲು ನಾನು ಸಿದ್ಧ: ಶುಭ್ಮನ್ ಗಿಲ್!
ಟೆಸ್ಟ್ ಗೆಲ್ಲಲು ಬ್ಯಾಟಿಂಗ್ ಕ್ರಮಾಂಕ ಬದಲಿಸಲು ನಾನು ಸಿದ್ಧ ಎಂದು ನೂತನ ಟೆಸ್ಟ್ ನಾಯಕ ಶುಭ್ಮನ್ ಗಿಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 20 ವಿಕೆಟ್‌ಗಳನ್ನು ಪಡೆಯದೆ ನೀವು ಟೆಸ್ಟ್ ಪಂದ್ಯವನ್ನು ಗೆಲ್ಲಲು ಸಾಧ್ಯವಿಲ್ಲ. ಹೀಗಾಗಿ ನಾವು ಬೌಲಿಂಗ್ ವಿಭಾಗವನ್ನು ಬಲಪಡಿಸಲು ನೋಡುತ್ತಿದ್ದೇವೆ. ಅಂದರೆ, 20 ವಿಕೆಟ್‌ಗಳನ್ನು ಪಡೆಯಲು ನಾವು ಬ್ಯಾಟಿಂಗ್ ವಿಭಾಗವನ್ನು ಕಡಿಮೆ ಮಾಡಲು ಸಿದ್ಧ. ಅಗತ್ಯವಿದ್ದರೆ ಬ್ಯಾಟಿಂಗ್ ಆಲ್‌ರೌಂಡರ್ ಬದಲಿಗೆ ಪೂರ್ಣ ಪ್ರಮಾಣದ ಬೌಲರ್ ಅನ್ನು ಆಯ್ಕೆ ಮಾಡಲು ಸಿದ್ಧ ಎಂದು ಗಿಲ್ ಸ್ಪಷ್ಟಪಡಿಸಿದರು. … Continue reading ಟೆಸ್ಟ್ ಗೆಲ್ಲಲು ಬ್ಯಾಟಿಂಗ್ ಕ್ರಮಾಂಕ ಬದಲಿಸಲು ನಾನು ಸಿದ್ಧ: ಶುಭ್ಮನ್ ಗಿಲ್!
Copy and paste this URL into your WordPress site to embed
Copy and paste this code into your site to embed