ರಾಜ್ಯ ಸರ್ಕಾರದ ಮಹತ್ವದ ಆದೇಶ: ಎಲ್ಲಾ ಇಲಾಖೆಗಳ ಆಡಳಿತದಲ್ಲಿ ಕನ್ನಡ ಕಡ್ಡಾಯ!

ಬೆಂಗಳೂರು:- ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಎಲ್ಲಾ ಇಲಾಖೆಗಳ ಆಡಳಿತದಲ್ಲಿ ಕನ್ನಡ ಕಡ್ಡಾಯ ಮಾಡಿದೆ. ಸರ್ಕಾರದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಹತ್ವದ ಆದೇಶ ಹೊರಡಿಸಿದ್ದಾರೆ. ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಏರಿಕೆಗೆ ‘ಮಹಾ’ ವಿರೋಧ: ಸಚಿವ ಸಂಜಯ ರಾಠೋಡ ಹೇಳಿದ್ದೇನು? ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು … Continue reading ರಾಜ್ಯ ಸರ್ಕಾರದ ಮಹತ್ವದ ಆದೇಶ: ಎಲ್ಲಾ ಇಲಾಖೆಗಳ ಆಡಳಿತದಲ್ಲಿ ಕನ್ನಡ ಕಡ್ಡಾಯ!