Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ವಿಶೇಷ ಸಮಿತಿ ರಚನೆ!

    By AIN AuthorJune 30, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಹಾಸನದಲ್ಲಿ ಸರಣಿ ಹೃದಯಾಘಾತ ಸಾವು ಪ್ರಕರಣ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಆರೋಗ್ಯ ಇಲಾಖೆ, ಜಯದೇವ ನಿರ್ದೇಶಕ ಡಾ.ರವಿಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದು, ಹಾಸನ ಜಿಲ್ಲೆಯ ಜನರ ಸಾವಿನ ಬಗ್ಗೆ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಸಮಿತಿಗೆ ಸೂಚಿಸಿದೆ.

    ಲಂಚ ಸ್ವೀಕರಿಸುವಾಗ ‘ಲೋಕಾ’ ಬಲೆಗೆ ಬಿದ್ದ ಕಂದಾಯ ಅಧಿಕಾರಿ!

    ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಹಾಸನ ಜಿಲ್ಲೆ 18ಕ್ಕೂ ಹೆಚ್ಚು ಡೆತ್ ರಿಪೋರ್ಟ್ ಆಗಿದೆ. ಆರೋಗ್ಯ ಇಲಾಖೆಯಿಂದ ಸಿಸ್ಟಮ್ ಇಲ್ಲ. ನಿಖರ ಮಾಹಿತಿ ಕಲೆ ಹಾಕಲು ಸಾಧ್ಯವಿಲ್ಲ. ಕೆಲ ಖಾಯಿಲೆಗಳ ಬಗ್ಗೆ ಮಾತ್ರ ನಮ್ಮ ಬಳಿ ರಿಪೋರ್ಟ್ ಇದೆ. ಮುಂದಿನ ದಿನಗಳಲ್ಲಿ ಪ್ರತಿ ಸಾವಿನ ಬಗ್ಗೆ ರಿಪೋರ್ಟ್ ಆಗಬೇಕಿದೆ. ಸಾವು ಹೆಚ್ಚಳ ಏಕಾಏಕಿ ಅಂತ ಹೇಳಲು
    ಸಾದ್ಯವಿಲ್ಲ, ನಮ್ಮ ಡೇಟಾ ಪ್ರಕಾರ ಇಲ್ಲ. 15 ದಿನಗಳ ಹಿಂದೆ ಪ್ರಿಮಿಲರಿ ಮಾಹಿತಿ ಪ್ರಕಾರ ಡಿಸಿ ಅಧ್ಯಕ್ಷತೆಯಲ್ಲಿ ವರದಿ ಮಾಡಿದೆ ಎಂದರು.

    18 ಸಾವಿನ ಪೈಕಿ 9 ಜನರು ಸಾವನ್ನಪ್ಪಿದ್ದವರು 55 ವರ್ಷ ಮೇಲ್ಪಟ್ಟವರು, ಅವರಿಗೆ ಬೇರೆ ಬೇರೆ ಥರದ ಖಾಯಿಲೆಗಳು ಇತ್ತು. 5 ಜನ 20 ಹರೆಯದವರು ಎಂದು ತಿಳಿದಿದೆ. 1 ಸಾವು ಹಾಸನದಲ್ಲಿ ಆಗಿದೆ. ಇನ್ನುಳಿದ 4 ಸಾವು ಬೆಂಗಳೂರಿನಲ್ಲಿ ಆಗಿದೆ. ಆದರೆ 4 ಜನ ಹಾಸನ ಮೂಲದವರಾಗಿದ್ದಾರೆ. ಟೈಪ್ 1 ಡಯಾಬಿಟಿಸ್ ಇತ್ತು, ಕ್ರಾನಿಲ್ ಡಿಸೀಸ್ ಇತ್ತು. ಬಹುಪಾಲು ಸಾವು ಮನೆಯಲ್ಲಿ ಸಂಭವಿಸಿದೆ. ಹೀಗಾಗಿ ಹಳೆ ಮೆಡಿಕಲ್ ರೆಕಾರ್ಡ್ ಪರೀಕ್ಷಿಸಬೇಕಿದೆ. 9 ಸಾವಿನ ಬಗ್ಗೆ ತಿಳಿಯಲು ಕಮಿಟಿ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು

    Demo
    Share. Facebook Twitter LinkedIn Email WhatsApp

    Related Posts

    ಹಾಸನದಲ್ಲಿ ಮುಂದುವರಿದ ಸರಣಿ ಹೃದಯಾಘಾತ: ಆಟೋ ಓಡಿಸುತ್ತಲೇ ಪ್ರಾಣ ಬಿಟ್ಟ ಡ್ರೈವರ್!

    June 30, 2025

    ಲಂಚ ಸ್ವೀಕರಿಸುವಾಗ ‘ಲೋಕಾ’ ಬಲೆಗೆ ಬಿದ್ದ ಕಂದಾಯ ಅಧಿಕಾರಿ!

    June 30, 2025

    ಮಹಿಳೆ ಹತ್ಯೆ: ಗಂಡ, ಅತ್ತೆ ವಿರುದ್ಧ ದಾಖಲಾಯ್ತು ದೂರು.. ತನಿಖೆ ಚುರುಕು!

    June 30, 2025

    5 ಹುಲಿಗಳ ಸರಣಿ ಸಾವಿಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿ ಕಾರಣ: ಸಂಸದ ಸುನೀಲ್ ಬೋಸ್

    June 30, 2025

    ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಜು.2ರಿಂದ ಭರ್ಜರಿ ಮಳೆ- ಹವಾಮಾನ ಇಲಾಖೆ!

    June 30, 2025

    ಸುಳ್ಳು ಕೊಲೆ ಕೇಸ್​ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ್ದ ಪೊಲೀಸರು ಸಸ್ಪೆಂಡ್!

    June 30, 2025

    ಆರ್ಎಲ್ ಜಾಲಪ್ಪ ಲಯನ್ಸ್ ಸಂಸ್ಥೆಗೆ ಅತ್ಯುತ್ತಮ ಕ್ಲಬ್ ಪುರಸ್ಕಾರ : ಸತತ 4ನೇ ವರ್ಷವೂ ಅಗ್ರಸ್ಥಾನ ಪಡೆದ ವಿದ್ಯಾಸಂಸ್ಥೆ..!

    June 30, 2025

    ಸಿನಿಮಾ ಶೈಲಿ ಅಪಹರಣ: ಆರು ಜನರ ಬಂಧನ – ಎನ್ ಶಶಿಕುಮಾರ್

    June 30, 2025

    ಜು.03ರಂದು ಬೀದರ್ ಜಿಲ್ಲೆಗೆ ನಿಖಿಲ್ ಕುಮಾರಸ್ವಾಮಿ ಆಗಮನ: ರಮೇಶ್ ಪಾಟೀಲ್ ಸೋಲ್ಪೂರ್

    June 30, 2025

    ಹಾಸನದಲ್ಲಿ ಹೃದಯಾಘಾತ ಸಮಸ್ಯೆ: ವಿಶೇಷ ಸಮಿತಿ ರಚಿಸಿದ ಆರೋಗ್ಯ ಇಲಾಖೆ..!

    June 30, 2025

    ಧಾರವಾಡ: ಕಾಂಗ್ರೆಸ್ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಜೆಡಿಎಸ್ ಪ್ರತಿಭಟನೆ

    June 30, 2025

    2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ದರಾಮಯ್ಯ

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.